Select Your Language

Notifications

webdunia
webdunia
webdunia
webdunia

ಚೀತಾ ಮರಿಗಳ ಸಾವು : ಕಳೆದ ಎರಡು ತಿಂಗಳಲ್ಲಿ ಸಾವಿನ ಸಂಖ್ಯೆ ಹೆಚ್ಚಳ

ಚೀತಾ
ನವದೆಹಲಿ , ಶನಿವಾರ, 27 ಮೇ 2023 (13:49 IST)
ಕಳೆದ ಎರಡು ತಿಂಗಳ ಅವಧಿಯಲ್ಲಿ ಕುನೋ ನ್ಯಾಷನಲ್ ಪಾರ್ಕ್ನಲ್ಲಿ ಮೃತ ಚೀತಾಗಳ ಸಂಖ್ಯೆ 6ಕ್ಕೆ ಏರಿಕೆಯಾಗಿದೆ ದಕ್ಷಿಣ ಆಫ್ರಿಕಾ ಹಾಗೂ ನಮೀಬಿಯಾದಿಂದ ತರಿಸಲಾಗಿದ್ದ ಮೂರು ಚೀತಾಗಳು ಮೃತಪಟ್ಟಿವೆ.

ನಮೀಬಿಯಾದಿಂದ ತರಿಸಲಾಗಿದ್ದ ಸಾಶಾ ಹೆಸರಿನ ಹೆಣ್ಣು ಚೀತಾ ಮಾರ್ಚ್ 27 ರಂದು ಕಿಡ್ನಿ ಸಮಸ್ಯೆಯಿಂದ ಸಾವನ್ನಪ್ಪಿತ್ತು. ಆಫ್ರಿಕಾದಿಂದ ತಂದಿದ್ದ ಚೀತಾ ಉದಯ್ ಏಪ್ರಿಲ್ 13ರಂದು ಮೃತಪಟ್ಟಿತ್ತು. ಮೇ 9ರಂದು ದಕ್ಷಿಣ ಆಫ್ರಿಕಾದಿಂದ ತರಲಾದ ದಕ್ಷಾ ಗಂಡು ಚಿರತೆಯೊಂದಿಗಿನ ಸೆಣಸಾಟದ ವೇಳೆ ಉಂಟಾದ ಗಾಯದಿಂದಾಗಿ ಮೃತಪಟ್ಟಿತ್ತು.

Share this Story:

Follow Webdunia kannada

ಮುಂದಿನ ಸುದ್ದಿ

ಕೃಷಿ, ಜಲ ಸಂಪನ್ಮೂಲ ಅಭಿವೃದ್ಧಿಯಲ್ಲಿ ದೇಶದಲ್ಲೇ ರಾಯಚೂರಿಗೆ ಫಸ್ಟ್ ರ್ಯಾಂಕ್