ಕದನ ವಿರಾಮ ಘೋಷಿಸಿ : ಉಕ್ರೇನ್ ಮನವಿ

Webdunia
ಮಂಗಳವಾರ, 15 ಮಾರ್ಚ್ 2022 (07:07 IST)
ಕೀವ್ : ಸೋಮವಾರ ನಡೆದ ನಾಲ್ಕನೇ ಸುತ್ತಿನ ಮಾತುಕತೆಯಲ್ಲಿ ಉಕ್ರೇನ್ ತಕ್ಷಣದ ಕದನ ವಿರಾಮ ಘೋಷಿಸುವಂತೆ ರಷ್ಯಾವನ್ನು ಒತ್ತಾಯಿಸಿತು.

ಕೀವ್ನ ಸಮಾಲೋಚಕರು ಪುಟಿನ್ ಅವರೊಂದಿಗೆ ನೇರ ಮಾತುಕತೆಗೆ ಒತ್ತಾಯಿಸುತ್ತಿದ್ದಾರೆ ಎಂದು ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ತಿಳಿಸಿದ್ದಾರೆ.

ಎರಡೂ ದೇಶಗಳು ಮಾತುಕತೆಗಳನ್ನು ಸೋಮವಾರ ವಿರಾಮಗೊಳಿಸಿವೆ. ಮಂಗಳವಾರ ಮಾತುಕತೆ ಮುಂದುವರಿಯಲಿದೆ ಎಂದು ಉಕ್ರೇನ್ ಸಮಾಲೋಚಕರೊಬ್ಬರು ಟ್ವಿಟ್ಟರ್ನಲ್ಲಿ ತಿಳಿಸಿದ್ದಾರೆ.

ಯುದ್ಧ ಹೀಗೆ ಮುಂದುವರಿದರೆ ಉಕ್ರೇನ್ನ ಆರ್ಥಿಕತೆಯಲ್ಲಿ ಶೇ. 35 ರಷ್ಟು ಕುಸಿತ ಉಂಟಾಗಲಿದೆ. ಆಹಾರ ಭದ್ರತೆಗೂ ಹೊಡೆತ ಬೀಳಲಿದೆ ಎಂದು ಅಂತಾರಾಷ್ಟ್ರೀಯ ಹಣಕಾಸು ನಿಧಿ ಎಚ್ಚರಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಿಯಕರ ಬರುವವರೆಗೂ ಕೆಳಗಿಳಿಯಲ್ಲ ಎಂದು ಟವರ್ ಏರಿ ಕೂತ ಮಹಿಳೆ: ಮುಂದೇನಾಯ್ತು ನೋಡಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನಮ್ಮ ಸಮಯ ವ್ಯರ್ಥ ಮಾಡಬೇಡಿ: ಸಿಜೆಪಿ ವಿರುದ್ಧ ದೆಹಲಿ ಪೊಲೀಸರ ಕ್ರಮ ಪ್ರಶ್ನಿಸಿದ್ದಕ್ಕೆ ಸುಪ್ರೀಂಕೋರ್ಟ್ ಚಾಟಿ

19 ವರ್ಷದ ಯುವಕನೊಂದಿಗೆ ಸರಸ ಸಲ್ಲಾಪ ಮಾಡಿ ಸಿಕ್ಕಿಬಿದ್ದ 35 ರ ವಿವಾಹಿತ ಮಹಿಳೆ: ಮುಂದೇನಾಯ್ತು ನೋಡಿ Video

ಕ್ಯಾಬಿನೆಟ್ ವಿಸ್ತರಣೆಯಾಗುತ್ತದೆ, ಸಚಿವ ಸ್ಥಾನ ಸಿಗುತ್ತದೆ ಎಂದುಕೊಂಡಿದ್ದ ಕಾಂಗ್ರೆಸ್ ಶಾಸಕರಿಗೆ ನಿರಾಸೆ

ಮುಂದಿನ ಸುದ್ದಿ
Show comments