Webdunia - Bharat's app for daily news and videos

Install App

ವಿದ್ಯಾರ್ಥಿಗಳ ಬ್ಯಾಗ್ ತೂಕ ಇಳಿಸಿದ ಶಿಕ್ಷಣ ಇಲಾಖೆ

Webdunia
ಗುರುವಾರ, 22 ಜೂನ್ 2023 (11:21 IST)
ಎನ್‌ಎಲ್‌ಎಸ್‌ಯುಐ, ಸೆಂಟರ್ ಫಾರ್ ಚೈಲ್ಡ್ ಲಾ ಇವರ ಸಹಯೋಗದೊಂದಿಗೆ ಅಧ್ಯಯನ ಮಾಡಿದ ಡಿಎಸ್ಇಆರ್ಟಿ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ವರದಿಯಲ್ಲಿ ವಿದ್ಯಾರ್ಥಿಗಳ ದೇಹದ ತೂಕದ 10-15% ರಷ್ಟು ತೂಕದ ಶಾಲಾ ಬ್ಯಾಗ್ ತೆಗೆದುಕೊಂಡು ಹೋಗಲು ಶಿಫಾರಸ್ಸು ಮಾಡಿದೆ.

ಮೂಳೆ ತಜ್ಞರ ಶಿಫಾರಸ್ಸಿನ ಮೇರೆಗೆ ಡಿಎಸ್ಇಆರ್ಟಿ ಬ್ಯಾಗ್ ತೂಕದ ವರದಿ ನೀಡಿದ್ದು, ಇದನ್ನು ಅನ್ವಯಿಸಿ ಶಿಕ್ಷಣ ಇಲಾಖೆ ಶಾಲಾ ಬ್ಯಾಗ್ನ ತೂಕವನ್ನು ಕಡಿಮೆ ಮಾಡಿದೆ. 
ತರಗತಿ ಮತ್ತು ತೂಕದ ವಿವರ

1-2ನೇ ತರಗತಿ – 1.5 ರಿಂದ 2 ಕೆಜಿ
3-5ನೇ ತರಗತಿ – 2-3 ಕೆಜಿ
6-8ನೇ ತರಗತಿ – 3-4 ಕೆಜಿ
9-10ನೇ ತರಗತಿ – 4-5 ಕೆಜಿ

ಕಡಿಮೆ ತೂಕದ ಬ್ಯಾಗ್ ನಿಯಮ ಜಾರಿ ಹೇಗೆ?

* ಶಾಲಾ ಎಸ್ಎಂಸಿ, ಎಸ್ಡಿಎಂಸಿ ಹಾಗೂ ಶಾಲ ಮುಖ್ಯಸ್ಥರು ಇಲಾಖೆ ಆದೇಶ ಪಾಲನೆಗೆ ಕ್ರಮವಹಿಸಬೇಕು.
* 1ರಿಂದ 5ನೇ ತರಗತಿಯವರೆಗೆ ಎನ್ಸಿಇಆರ್ಟಿ ನಿಗದಿಪಡಿಸಿರೋ ಪಠ್ಯಕ್ರಮವನ್ನು ಮಾತ್ರ ಶಾಲೆಗಳು ಬೋಧನೆ ಮಾಡಬೇಕು.
* ಬೇರೆ ಯಾವುದೇ ಪಠ್ಯ ಕ್ರಮ ಬೋಧನೆ ಮಾಡುವಂತೆ ಇಲ್ಲ.
* ಒಂದು ವೇಳೆ ನಿಯಮ ಮೀರಿ ಬೇರೆ ಪಠ್ಯ ಕ್ರಮ ಬೋಧನೆ ಮಾಡಿದರೆ ಶಾಲೆ ಮಾನ್ಯತೆ ರದ್ದು ಮಾಡಲಾಗುತ್ತದೆ.
* ಶಿಕ್ಷಣ ಇಲಾಖೆ ನಿಯಮ ಪಾಲನೆ ಮಾನಿಟರ್ ಮಾಡಲು ವಿಶೇಷ ತಂಡ ರಚನೆ ಮಾಡಿ ತಪಾಸಣೆ ಮಾಡಿಸುವುದು.
* ಕ್ಲಸ್ಟರ್ ಹಂತದಲ್ಲಿ ಸಿಆರ್ಪಿ ಮತ್ತು ಇಸಿಒಗಳು, ಬ್ಲಾಕ್ ಹಂತದಲ್ಲಿ ಬಿಆರ್ಸಿ ಮತ್ತು ಬಿಇಒಗಳು ಶಾಲೆಗೆ ಭೇಟಿ ನೀಡಿ ಪರಿಶೀಲನೆ ಮಾಡಬೇಕು.
* ಜಿಲ್ಲಾ ಹಂತದಲ್ಲಿ ಡಿಡಿಪಿಐಗಳು, ಡಯಟ್ ಪ್ರಾಂಶುಪಾಲರು ಶಾಲೆಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಬೇಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments