Webdunia - Bharat's app for daily news and videos

Install App

ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಹೋಗುವ ಭಕ್ತರಿಗೆ ಸಿಹಿಸುದ್ದಿ

Webdunia
ಮಂಗಳವಾರ, 21 ಸೆಪ್ಟಂಬರ್ 2021 (14:41 IST)
ತಿರುಪತಿ : ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಹೋಗುವ ಭಕ್ತರಿಗೆ ತಿರುಮಲ ತಿರುಪತಿ ದೇವಸ್ಥಾನ ಆಡಳಿತ ಮಂಡಳಿ ಸಿಹಿಸುದ್ದಿ ನೀಡಿದ್ದು, ತಿರುಮಲ ದೇವಸ್ಥಾನದಲ್ಲಿ ದೇವರ ದರ್ಶನದ ಸಮಯವನ್ನು ಸೆಪ್ಟೆಂಬರ್ 19ರಿಂದ ರಾತ್ರಿ 11ಗಂಟೆವರೆಗೆ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ನೀಡಲಾಗಿದೆ.

ಕೊರೊನಾ ವೈರಸ್ ಹಿನ್ನೆಲೆಯಲ್ಲಿ ದೇವಸ್ಥಾನದಲ್ಲಿ ರಾತ್ರಿ 10 ಗಂಟೆವರೆಗೆ ಮಾತ್ರ ದರ್ಶನಕ್ಕೆ ಅವಕಾಶ ನೀಡಲಾಗುತ್ತಿತ್ತು. ಇದೀಗ ತಿರುಮಲ ತಿರುಪತಿ ದೇವಸ್ಥಾನ ಆಡಳಿತ ಮಂಡಳಿ ಹೆಚ್ಚು ಮಾಡಿದೆ. ಇನ್ನುಮುಂದೆ ಯಾತ್ರಾರ್ಥಿಗಳು ರಾತ್ರಿ 11-11.30ರವರೆಗೂ ದೇವರ ದರ್ಶನ ಪಡೆಯಬಹುದು ಎಂದು ತಿಳಿಸಿದೆ.
ಪ್ರತಿನಿತ್ಯ ತಿರುಮಲ ದೇವಸ್ಥಾನಕ್ಕೆ ಬರುವ ಭಕ್ತರ ಸಂಖ್ಯೆ ಹೆಚ್ಚಾಗುತ್ತಿದೆ. ದಿನಕ್ಕೆ ಸರಾಸರಿ 25 ಸಾವಿರ ಭಕ್ತರು ದೇಗುಲಕ್ಕೆ ಆಗಮಿಸುತ್ತಿದ್ದಾರೆ. ಹೀಗಾಗಿ ದರ್ಶನ ಸಮಯವನ್ನು ವಿಸ್ತರಿಸುವ ಅನಿವಾರ್ಯತೆಯೂ ಇರುವುದರಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ದೇಶ ಬದಲಾಯಿಸಿದ್ದರೆ, ಕಾಂಗ್ರೆಸ್ ಒಡೆದು ಆಳುತ್ತಿದೆ: ಜೆಪಿ ನಡ್ಡಾ

ಛೀ ಇದೆಂಥಾ ಅನಾಚಾರ.. ಚಿಕನ್ ಬಿರಿಯಾನಿ ಬೇಯಿಸುತ್ತಿರುವ ಗಣೇಶನ ಬ್ಯಾನರ್: Video

ಕರ್ನಾಟಕ ಹವಾಮಾನ ವರದಿ: ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ, IMD ನೀಡಿದ ಹೊಸ ಸಿಹಿ ಸುದ್ದಿ

ಉಮರ್ ಖಾಲಿದ್ ದೇಶಭಕ್ತ, ಗಾಡ್ಸೆ ದೇಶದ ಮೊದಲ ಭಯೋತ್ಪಾದಕ: ಬಿಕೆ ಹರಿಪ್ರಸಾದ್

ದೇಶಕ್ಕಿಂತ, ಪಕ್ಷವೇ ಮುಖ್ಯವಾಯ್ತಾ, ಬ್ರಿಕ್ಸ್ ಔತಣಕೂಟಕ್ಕೆ ಕರೆದರೂ ಹೋಗದ ಕಾಂಗ್ರೆಸ್ ಸಿಎಂಗಳ ವಿರುದ್ಧ ಆಕ್ರೋಶ

ಮುಂದಿನ ಸುದ್ದಿ
Show comments