ಪೇಜಾವರ ಶ್ರೀಗಳ ಹೇಳಿಕೆಯಿಂದ ಮುಜುಗರಕ್ಕೀಡಾಯಿತೇ ಬಿಜೆಪಿ?

Webdunia
ಮಂಗಳವಾರ, 5 ಜೂನ್ 2018 (12:20 IST)
ಮಂಗಳೂರು: ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಭರವಸೆ ಉಳಿಸಿಕೊಳ್ಳಲು ವಿಫಲವಾಗಿದೆ ಎಂದು ಇತ್ತೀಚೆಗೆ ಪೇಜಾವರ ಶ್ರೀಗಳು ನೀಡಿದ್ದ ಹೇಳಿಕೆ ರಾಜ್ಯ ಬಿಜೆಪಿಗೆ ಮುಜುಗರವಾಯಿತೇ?

ಇದೀಗ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಪೇಜಾವರ ಶ್ರೀಗಳ ಹೇಳಿಕೆಗೆ ತೇಪೆ ಹಚ್ಚುವ ಕೆಲಸ ಮಾಡಿರುವುದನ್ನು ಗಮನಿಸಿದರೆ ಹಾಗೆಯೇ ಅನಿಸುತ್ತಿದೆ.

ಮಂಗಳೂರಿನಲ್ಲಿ ಮಾತನಾಡಿದ ಶೋಭಾ ಕರಂದ್ಲಾಜೆ ‘ಪೇಜಾವರ ಶ್ರೀಗಳು ಸನ್ಯಾಸಿಗಳು. ಅವರಿಗೆ ರಾಜಕೀಯ ಗೊತ್ತಿಲ್ಲ. ಮಾಹಿತಿ ಕೊರತೆಯಿಂದ ಈ ರೀತಿ ಮಾತನಾಡಿದ್ದಾರೆ. ಮುಂದಿನ ದಿನಗಳಲ್ಲಿ ಅವರಿಗೆ ಬಿಜೆಪಿ ಸರ್ಕಾರದ ಸಾಧನೆಗಳನ್ನು ಮನವರಿಕೆ ಮಾಡಿಕೊಡಲಾಗುತ್ತದೆ’ ಎಂದು ಶೋಭಾ ಕರಂದ್ಲಾಜೆ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರೈಲಿನಲ್ಲಿ ತನ್ನ ನೋಡಿ ಅಸಭ್ಯ ಸನ್ನೆ ಮಾಡುತ್ತಿದ್ದ ಯುವಕನಿಗೆ ಯುವತಿ ಮಾಡಿದ್ದೇನು ನೋಡಿ Video

ದೇಶದ ಯುವಜನತೆಗೆ ಬೇಕಾಗಿರುವುದು ಪರಿಹಾರ, ರಾಜಕೀಯ ನಾಟಕವಲ್ಲ: ರಾಹುಲ್ ವಿರುದ್ಧ ಮಣಿಪುರ ಸಿಎಂ ಗರಂ

ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ರಾತ್ರಿ 10 ಗಂಟೆವರೆಗೆ ಡೆಡ್ ಲೈನ್ , ಇಲ್ಲಾಂದ್ರೆ..: ಆರ್ ಅಶೋಕ್

ಇಂಥಾ ಶಿಕ್ಷಕರೂ ಇದ್ದಾರೆ.. ಮಳೆಯಲ್ಲಿ ನೆನೆದು ನಡೆದೇ ಶಾಲೆಗೆ ಬರುತ್ತಿದ್ದ ಬಾಲಕನಿಗೆ ಶಿಕ್ಷಕಿ ಮಾಡಿದ್ದೇನು ಗೊತ್ತಾ Video

ಶಾಸಕ ಬಿಪಿ ಹರೀಶ್ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಮೊಟ್ಟೆ ಎಸೆದಿದ್ದಕ್ಕೆ ಬಿಜೆಪಿ ದೂರು

ಮುಂದಿನ ಸುದ್ದಿ
Show comments