ಗೆಲುವಿನ ನಗೆ ಬೀರಿದ ದೀದಿ, ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್!

Webdunia
ಮಂಗಳವಾರ, 2 ನವೆಂಬರ್ 2021 (17:46 IST)
ನವದೆಹಲಿ  : ಲೋಕಸಭಾ ಚುನಾವಣೆಗೆ ಮುನ್ನ ನಡೆಯುತ್ತಿರುವ ದೇಶದ ವಿವಿಧ ರಾಜ್ಯಗಳ ವಿಧಾನಸಭಾ ಕ್ಷೇತ್ರ ಮತ್ತು 3 ಲೋಕಸಭಾ ಕ್ಷೇತ್ರಗಳ ಉಪ ಚುನಾವಣಾ ಫಲಿತಾಂಶ ಇಂದು ಪ್ರಕಟವಾಗಲಿದೆ.
ಈಗಾಗಲೇ ಕರ್ನಾಟಕದ ಎರಡು ವಿಧಾನ ಸಭಾ ಕ್ಷೇತ್ರ ಸೇರಿದಂತೆ ಹಲವು ರಾಜ್ಯಗಳ ಫಲಿತಾಂಶ ಹೊರ ಬಿದ್ದಿದೆ. ಪಶ್ಚಿಮ ಬಂಗಾಳದಲ್ಲಿ ಸಿಎಂ ಮಮತಾ ಬ್ಯಾನರ್ಜಿ  ನೇತೃತ್ವದ ಟಿಎಂಸಿ  ಅಭೂತ ಪೂರ್ವ ವಿಜಯ ಸಾಧಿಸಿದೆ. ಇನ್ನು ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರವನ್ನೂ ಕೂಡ ಬಿಜೆಪಿ ಕಳೆದುಕೊಂಡಿದ್ದು, ತೀವ್ರ ಮುಖಭಂಗ ಅನುಭವಿಸಿದೆ. ಇದರ ಜೊತೆಗೆ ಫತೇಪುರ್, ಅರ್ಕಿ ಮತ್ತು ಜುಬ್ಬಾಯಿ-ಕೊತ್ಕೈಯ ಮೂರು ವಿಧಾನಸಭಾ ಸ್ಥಾನಗಳನ್ನು ಕಳೆದುಕೊಳ್ಳುವ ನಿರೀಕ್ಷೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ, ಶಿವಕುಮಾರ್ ಬ್ರೇಕ್‌ಫಾಸ್ಟ್ ಭೇಟಿ ಬಗ್ಗೆ ಡಿಕೆ ಸುರೇಶ್ ಸ್ಪೋಟಕ ಹೇಳಿಕೆ

ಭ್ರಾತೃತ್ವ ಬೇರೂರಿರುವ ಭಾರತದಲ್ಲಿ ವಿವಾದ ತರವಲ್ಲ: ಮೋಹನ್ ಭಾಗವತ್

ಇವಳೆಂಥಾ ಮಗಳು, ಹೊತ್ತು ಹೆತ್ತು ಸಾಕಿದ ತಾಯಿ ಮೇಲೆಯೇ ಮಗಳ ದರ್ಪ

ದಿತ್ವಾ ಚಂಡಮಾರುತ, ಲಕ್ಷ ಮಂದಿಗೆ ಊಟ, ವಸತಿ ವ್ಯವಸ್ಥೆ ಮಾಡಿದ ತಮಿಳುನಾಡು ಸರ್ಕಾರ

ಒಂದು ಪ್ಲೇಟ್ ಇಡ್ಲಿಗೆ ಮ್ಯಾಟರ್ ಕ್ಲೋಸ್ ಆಯ್ತಾ: ಡಿಕೆ ಶಿವಕುಮಾರ್ ಕಾಲೆಳೆದ ನೆಟ್ಟಿಗರು

ಮುಂದಿನ ಸುದ್ದಿ
Show comments