Daily Horoscope
✕

ಬಿಜೆಪಿಯಲ್ಲಿ ಭುಗಿಲೆದ್ದ ಭಿನ್ನಮತ: ಬಿಎಸ್‌ವೈ ವಿರುದ್ಧ ಆಕ್ರೋಶ

Webdunia
ಗುರುವಾರ, 19 ಏಪ್ರಿಲ್ 2018 (16:19 IST)
ಜಿಲ್ಲೆಯ ಮಾಯಕೊಂಡ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಬಸವರಾಜ್ ನಾಯ್ಕ ಅವರಿಗೆ ಟಿಕೆಟ್ ನೀಡಲು ಬಿಜೆಪಿ ಹೈಕಮಾಂಡ್ ನಿರಾಕರಿಸಿದೆ ಎನ್ನುವ ವದಂತಿ ಹರಡುತ್ತಿದ್ದಂತೆ ಬೆಂಬಲಿಗರು ಟೈರ್‌ಗಳಿಗೆ ಬೆಂಕಿ ಹಚ್ಚಿ ಯಡಿಯೂರಪ್ಪ ವಿರುದ್ಧ ಘೋಷಣೆಗಳನ್ನು ಕೂಗಿದ ಘಟನೆ ವರದಿಯಾಗಿದೆ.
ದಾವಣಗೆರೆ ಬಿಜೆಪಿಯಲ್ಲಿ ಭಿನ್ನಮತ ಭುಗಿಲೆದ್ದಿದ್ದು ಮಾಯಕೊಂಡ ಕ್ಷೇತ್ರದ ಟಿಕೆಟ್ ತಪ್ಪುವ ಮಾಹಿತಿಯಿಂದ ಗರಂ ಆಗಿರುವ ನಾಯ್ಕ ಶಾಸಕರ ಬೆಂಬಲಿಗರು ರಸ್ತೆ ತಡೆ ನಡೆಸಿ ಭಾರಿ ಆಕ್ರೋಶ ವ್ಯಕ್ತಪಡಿಸಿದರು.
 
ಮೂಲ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಬಸವರಾಜ್ ನಾಯ್ಕ್‌ಗೆ ಟಿಕೆಟ್ ನೀಡುವಂತೆ ಆಗ್ರಹಿಸಿದರು. ಇಲ್ಲವಾದಲ್ಲಿ ಮುಂಬರುವ ದಿನಗಳಲ್ಲಿ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

174 ಜನರ ಜೀವ ಉಳಿಸಿದ ಭಾರತೀಯ ಪೈಲಟ್ ಸ್ಮಿತ್‌ಗೆ ಇಸ್ರೇಲ್‌ನಿಂದ ಉನ್ನತ ಗೌರವ

ಫಾರಂ-7 ಹೆಸರಿನಲ್ಲಿ ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್‌ಐಆರ್: ರಾಜ್ಯ ಸರ್ಕಾರದ ವಿರುದ್ಧ ವಿಜಯೇಂದ್ರ ವಾಗ್ದಾಳಿ

ಕೇತನ್ ಅಗರ್ವಾಲ್ ಮರ್ಡರ್ ಕೇಸ್ ಗೆ ಟ್ವಿಸ್ಟ್: ದೋಷಾರೋಪಪಟ್ಟಿಯಲ್ಲಿ ಬೆಚ್ಚಿ ಬೀಳಿಸುವ ಅಂಶ ಬಯಲು

ಎಲ್ಲರೆದುರೇ ಬ್ಯಾಂಕ್ ನಲ್ಲೇ ಮಹಿಳೆಯ ಲಕ್ಷ ಹಣ, ಪಾಸ್ ಬುಕ್ ಎಗರಿಸಿದ ಖತರ್ನಾಕ್ ಖದೀಮ: video

ಹರಿದ್ವಾರ ಹೆದ್ದಾರಿಯಲ್ಲಿ ಮಹಿಳೆಯರ ಕಾರು ಚೇಸ್ ಮಾಡಿ ಅಸಭ್ಯ ವರ್ತನೆ: Video

ಮುಂದಿನ ಸುದ್ದಿ
Show comments