Daily Horoscope
✕

ಹೊಸ ರೂಪಾಂತರಿ ಪತ್ತೆ! : ಮತ್ತೆ ಶಾಕ್ ಕೊಟ್ಟ ಕೋವಿಡ್

Webdunia
ಭಾನುವಾರ, 3 ಏಪ್ರಿಲ್ 2022 (07:03 IST)
ಜಿನೆವಾ : ಕೋವಿಡ್-19 ರೂಪಾಂತರಿಗಳಿಂದ ಕಂಗೆಟ್ಟಿರುವ ವಿಶ್ವದ ಜನತೆಗೆ ಈಗ ಮತ್ತೊಂದು ಶಾಕ್ ಎದುರಾಗಿದೆ.

ಇಂಗ್ಲೆಂಡ್ ನಲ್ಲಿ ʼಎಕ್ಸ್ಇʼ  ಹೊಸ ರೂಪಾಂತರಿ ದೃಢಪಟ್ಟಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ  ತಿಳಿಸಿದೆ.

ಯುಕೆ (ಯುನೈಟೆಡ್ ಕಿಂಗ್ಡಮ್)ಯಲ್ಲಿ ಕೊರೊನಾ ರೂಪಾಂತರಿ ʼಎಕ್ಸ್ಇʼ ಪತ್ತೆಯಾಗಿದೆ. ಇದು ಓಮಿಕ್ರಾನ್ ಬಿಎ.1, ಬಿಎ.2ನ ಮರುಸಂಯೋಜಕವಾಗಿದೆ.

ಈ ಹೊಸ ರೂಪಾಂತರಿ, ಓಮಿಕ್ರಾನ್ಗಿಂತಲೂ ವೇಗವಾಗಿ ಹರಡಬಲ್ಲದು ಎಂದು ಡಬ್ಲ್ಯೂಎಚ್ಒ ಮಾಹಿತಿ ನೀಡಿದೆ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿತೀಶ್ ಸೇತು ಉದ್ಘಾಟನೆ ಮಾಡಿ ಜನರತ್ತ ಗಮ್ಚಾ ಬೀಸಿದ ಪ್ರಧಾನಿ ಮೋದಿ Video

ಕಾಂಗ್ರೆಸ್ ಕಾರ್ಯಕರ್ತರಿಗೆ ಸರಕಾರಿ ಹಣ ಹಂಚುವ ಹೀನ ಕಾರ್ಯ: ಆರ್.ಅಶೋಕ್ ಟೀಕೆ

ವಿಚ್ಛೇದನದ ಹೊಸ್ತಿಲಲ್ಲಿ ಪ್ರೀತಿಯ ಗೆಲುವು: ಸಹಿ ಹಾಕುವ ಮುನ್ನ ಪತಿಯ ಕಡೆ ನೋಡಿ ಓಡಿದ ಯುವತಿ, ವೈರಲ್ ವಿಡಿಯೋ

ಬೆಂಗಳೂರು ಸೇರಿ ರಾಜ್ಯದ ಪ್ರಮುಖ ನಗರಗಳಲ್ಲಿ ಇಂದು ಎಷ್ಟಿದೆ ಬಂಗಾರದ ಬೆಲೆ

ನಿಮ್ಮ ಮನೆ ನವೀಕರಣಕ್ಕೆ ಕೋಟಿ ಖರ್ಚು ಮಾಡ್ತೀರಿ, ಆಶಾ ಕಾರ್ಯಕರ್ತೆಯರಿಗೆ ದುಡ್ಡಿಲ್ವಾ: ಸಿಎಂ ಡಿಕೆಶಿಗೆ ಬಿಜೆಪಿ ಟಾಂಗ್ video

ಮುಂದಿನ ಸುದ್ದಿ
Show comments