Select Your Language

Notifications

webdunia
webdunia
webdunia
webdunia

ದೀಪಾವಳಿ ಗಿಫ್ಟ್ ಕೊಟ್ಟ ಸರ್ಕಾರ!

ದೀಪಾವಳಿ ಗಿಫ್ಟ್ ಕೊಟ್ಟ ಸರ್ಕಾರ!
ದೆಹಲಿ , ಗುರುವಾರ, 4 ನವೆಂಬರ್ 2021 (07:17 IST)
ದೆಹಲಿ : ದೇಶದ ಜನತೆಗೆ ಸರ್ಕಾರ ದೀಪಾವಳಿ ಉಡುಗೊರೆ ಕೊಟ್ಟಿದೆ. ಪೆಟ್ರೋಲ್, ಡೀಸೆಲ್ ಬೆಲೆ ಮಧ್ಯರಾತ್ರಿಯಿಂದಲೇ ಇಳಿಕೆ ಆಗಲಿದೆ.
ಡೀಸೆಲ್ ಮೇಲೆ ಅಬಕಾರಿ ಸುಂಕ 10 ರೂಪಾಯಿ ಕಡಿತ ಮಾಡಲಾಗಿದೆ. ಪೆಟ್ರೋಲ್ ಮೇಲೆ ಅಬಕಾರಿ ಸುಂಕ 5 ರೂಪಾಯಿ ಕಡಿತಗೊಳಿಸಲಾಗಿದೆ. ಇಂದು (ನವೆಂಬರ್ 3) ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ ಆಗಲಿದೆ. ಅಬಕಾರಿ ಸುಂಕ ಕಡಿತದಿಂದ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಆಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಆದಾಯ ತೆರಿಗೆ ಇಲಾಖೆ ಸಿಬ್ಬಂದಿಗೆ ಐಟಿ ಅಧಿಕಾರಿಗಳು ದೈಹಿಕವಾಗಿ ಹಲ್ಲೆ