Daily Horoscope
✕

ಸಚಿವ ಡಿಕೆ ಶಿವಕುಮಾರ್ ಬಂಧನವಾಗುತ್ತಾ?!

Webdunia
ಗುರುವಾರ, 22 ಮಾರ್ಚ್ 2018 (11:33 IST)
ಬೆಂಗಳೂರು: ಐಟಿ ದಾಳಿ ವೇಳೆ ಸಾಕ್ಷ್ಯ ನಾಶ ಮಾಡಿದ ಆರೋಪಕ್ಕೆ ಸಿಲುಕಿರುವ ಇಂಧನ ಸಚಿವ ಡಿಕೆ ಶಿವಕುಮಾರ್ ವಿರುದ್ಧ ಎಫ್ ಐಆರ್ ದಾಖಲಾಗಿದ್ದು, ಬಂಧನ ಭೀತಿಯಲ್ಲಿದ್ದಾರೆ.

ಹೀಗಾಗಿ ಇಂದು ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗಿರುವ ಡಿಕೆ ಶಿವಕುಮಾರ್ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದಾರೆ.

ಸಹೋದರ, ಸಂಸದ ಡಿಕೆ ಸುರೇಶ್ ಜತೆ ನ್ಯಾಯಾಲಯಕ್ಕೆ ಹಾಜರಾಗಿರುವ ಡಿಕೆಶಿ ಪಡ ವಕೀಲ ಶೇಷಾಚಲ ವಾದ ಮಂಡಿಸಿದ್ದಾರೆ. ಆದರೆ ಜಾಮೀನು ಅರ್ಜಿಗೆ ಆದಾಯ ತೆರಿಗೆ ಇಲಾಖೆ ಪರ ವಕೀಲರು ಆಕ್ಷೇಪಣೆ ಸಲ್ಲಿಸಿದ್ದಾರೆ. ಇದೀಗ ನ್ಯಾಯಮೂರ್ತಿ ಎಂಎಸ್ ಆಳ್ವ  ನೀಡುವ ತೀರ್ಪಿನ ಮೇಲೆ ಗಮನ ಕೇಂದ್ರೀಕೃತವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments