ಟೀಕಿಸಿದವರಿಗೆ ನಟ ಪ್ರಕಾಶ್ ರೈ ನೀಡಿದ ಉತ್ತರವೇನು ಗೊತ್ತಾ…?

Webdunia
ಬುಧವಾರ, 16 ಮೇ 2018 (06:57 IST)
ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಅತಿ ದೊಡ್ಡ ಪಕ್ಷವಾಗಿ ಬಿಜೆಪಿ ಹೊರಹೊಮ್ಮಿರುವ ಸಂದರ್ಭದಲ್ಲಿ  ಬಿಜೆಪಿ ಸರ್ಕಾರವನ್ನ ಮತ್ತು ಮೋದಿ ಆಡಳಿತವನ್ನ ಟೀಕಿಸುತ್ತಿದ್ದ ನಟ ಪ್ರಕಾಶ್ ರೈ ಅವರನ್ನ ಬಿಜೆಪಿ ಫಾಲೋವರ್ಸ್ ಕಾಲೆಳೆದಿದ್ದಾರೆ.


ಬಿಜೆಪಿ ಫಾಲೋವರ್ಸ್ ಗಳು ಸಾಮಾಜಿಕ ಜಾಲತಾಣಗಳಲ್ಲಿ ನಟ ಪ್ರಕಾಶ್ ರೈ ಅವರನ್ನು ಕರ್ನಾಟಕದಲ್ಲಿ ಬಿಜೆಪಿ ಅಲೆ ನೋಡಿ ಪ್ರಕಾಶ್ ರೈ ತಲೆಮರೆಸಿಕೊಂಡಿದ್ದಾರೆ ಎಂದು ಟೀಕಿಸಿದ್ದು, ಇದಕ್ಕೆ  ಪ್ರತಿಕ್ರಿಯಿಸಿದ ನಟ ಪ್ರಕಾಶ್ ರೈ ಅವರು, ‘ನಾನು ಎಲ್ಲೂ ಹೋಗಿಲ್ಲ. ಕರ್ನಾಟಕ ಚುನಾವಣೆ ನೋಡುತ್ತಿದ್ದೇನೆ. ಬಿಜೆಪಿಯ ಆಟ, ಹಣ ಬಲ, ತೋಳು ಬಲದಿಂದ ಅಧಿಕಾರ ಹಿಡಿಯಲು ಹೋದ್ರಿ. ಆದ್ರೆ, ಸರ್ಕಾರ ನಡೆಸಲು ಬೇಕಾದ ಬಹುಮತ ನಿಮಗೆ ಸಿಗಲಿಲ್ಲ. ಈಗ ಎರಡು ಪಕ್ಷಗಳು ಒಟ್ಟಿಗೆ ಬಂದಿವೆ. ಪ್ರೀತಿಯ ನಾಗರೀಕರೇ ಆಟ ಇನ್ನು ಮುಗಿದಿಲ್ಲ’ ಎಂದು ನಟ ಪ್ರಕಾಶ್ ರೈ ಟ್ವೀಟ್ ಮಾಡಿದ್ದಾರೆ.


ಹಾಗೇ ಈ ನಾಚಿಕೇಡಿನ ರಾಜಕೀಯ ನಾಟಕವನ್ನ ನೋಡಿ, ನಾನೀಗ ಕೈಗೊಂಡಿರುವ ತೀರ್ಮಾನವೇನೆಂದರೆ, ಯಾವುದೇ ಸರ್ಕಾರ ಬಂದರೂ ಪ್ರಜೆಗಳ ಪರವಾಗಿ ನಾನು 'justasking' ಎಂದು ಪ್ರಶ್ನಿಸಲು ಮುಂದಾಗುತ್ತೇನೆ. ಇದೇ ವೇಳೆ ಜೋಕರ್ ಗಳ ನಿಜಬಣ್ಣ ಬಯಲಾಗಲಿದೆ’ ಎಂದು ಅವರು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶೂದ್ರರು ತಮ್ಮ ವಿರೋಧಿಯಾಗಿರುವ ಆರ್ ಎಸ್ಎಸ್ ಸೇರುತ್ತಾರಲ್ಲಾ ಏನು ಹೇಳೋದು: ಸಿದ್ದರಾಮಯ್ಯ

ಇಂದಿರಾ ಗಾಂಧಿ ದೇಶದ ಪ್ರೇಮದ, ಧೈರ್ಯದ ಪ್ರತೀಕ: ಡಿಕೆ ಶಿವಕುಮಾರ್

ಪಿಎಂ ಕಿಸಾನ್ ಸಮ್ಮಾನ್ ಯೋಜನೆ 21 ನೇ ಕಂತು ಬಿಡುಗಡೆ: ಇಂದೇ ಖಾತೆ ಚೆಕ್ ಮಾಡಿ

ಚಿಕ್ಕಮಗಳೂರು ಮೆಡಿಕಲ್ ಕಾಲೇಜಿನ ಜೀವರಕ್ಷಕ ಔಷಧಿ ಟೆಂಡರ್ ನಲ್ಲಿ ಗೋಲ್ಮಾಲ್: ಸಿ.ಟಿ.ರವಿ

ಇಂದಿರಾ ಗಾಂಧಿ ಪುಸ್ತಕ 100 ರೂ ಕೊಟ್ಟು ತಗೊಂಡು ಹೋಗಿ: ಡಿಕೆ ಶಿವಕುಮಾರ್ ತಾಕೀತು

ಮುಂದಿನ ಸುದ್ದಿ
Show comments