ತನಗೆ ಹೆಣ್ಣು ಮಕ್ಕಳು ಎಂಬ ಹೊಟ್ಟೆಕಿಚ್ಚಿನಿಂದ ತನ್ನ ತಂಗಿಯ ಗಂಡು ಮಗುವಿಗೆ ಅಕ್ಕ ಮಾಡಿದ್ದೇನು ಗೊತ್ತಾ?

Webdunia
ಭಾನುವಾರ, 26 ಆಗಸ್ಟ್ 2018 (12:02 IST)
ಚಿಕ್ಕೋಡಿ : ಮಹಿಳೆಯೊಬ್ಬಳು ತನಗೆ ಗಂಡು ಮಗುವಿಲ್ಲವೆಂಬ ಹೊಟ್ಟೆಕಿಚ್ಚಿಗೆ ತನ್ನ ತಂಗಿಯ ಗಂಡು ಮಗುವನ್ನು ಕೊಲೆ ಮಾಡಿದ ಘಟನೆ ಬೆಳಗಾವಿ ಜಿಲ್ಲೆಯ ಶೇಡಬಾಳ ಗ್ರಾಮದಲ್ಲಿ ನಡೆದಿದೆ.


ಕಾರ್ತಿಕ್ ಅಲಾಸೆ (2 ವರ್ಷ) ಕೊಲೆಯಾದ ಗಂಡು ಮಗು. ಜಯಶ್ರೀ ಅಲಾಸೆ ತಂಗಿಯ ಮಗುವನ್ನೆ ನಿರ್ದಾಕ್ಷೀಣ್ಯವಾಗಿ ಕೊಂದ ಕಿರಾತಕಿ. ಈಕೆ ಶನಿವಾರ ಮನೆಯಲ್ಲಿ ಯಾರೂ ಇಲ್ಲದ ವೇಳೆ ತನ್ನ ತಂಗಿಯ ಮಗುವನ್ನು ನೀರು ತುಂಬಿದ್ದ ಬ್ಯಾರಲ್‍ನಲ್ಲಿ ಮುಳುಗಿಸಿ ಉಸಿರುಗಟ್ಟಿಸಿ ಹತ್ಯೆ ಮಾಡಿದ್ದಾಳೆ. ಕಾರಣ ತನಗೆ ಇಬ್ಬರು ಹೆಣ‍್ಣು ಮಕ್ಕಳಿದ್ದು, ಆದರೆ ತನ್ನ ತಂಗಿಗೆ ಗಂಡು ಮಗು ಹುಟ್ಟಿದೆ ಎಂಬ ಹೊಟ್ಟೆಕಿಚ್ಚಿನಿಂದ ಈ ಕೃತ್ಯ ಎಸಗಿದ್ದಾಳೆ ಎಂಬುದಾಗಿ ತಿಳಿದುಬಂದಿದೆ.


ಜಯಶ್ರೀ  ಮಗುವನ್ನು ಕೊಲೆ ಮಾಡಿದ ನಂತರ ಮನೆಯಲ್ಲಿದ್ದ ಹಣ ಹಾಗೂ ಒಡವೆ ಸಮೇತ ಪರಾರಿಯಾಗಿದ್ದಾಳೆ. ವಿಷಯ ತಿಳಿದ ಪೊಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ., ಈ ಪ್ರಕರಣ  ಕಾಗವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಟ್ಟುಹೋದ ದೋಣಿಯ ಎಂಜಿನ್, ಆಂಧ್ರಕ್ಕೆ ಬಂದ ಬಾಂಗ್ಲಾದ 13 ಮೀನುಗಾರರು ವಶಕ್ಕೆ

ಬ್ರೇಕ್‌ಫಾಸ್ಟ್ ಮೀಟಿಂಗ್ ಬಗ್ಗೆ ಬೇರೆ ಅರ್ಥ ಕಲ್ಪಿಸಬೇಡಿ: ದಿನೇಶ್ ಗುಂಡೂರಾವ್

ಬ್ರೇಕ್ ಫಾಸ್ಟ್ ಮೀಟಿಂಗ್ ನಲ್ಲೇ ಆಯ್ತು, ಉದ್ಯೋಗ ಎಲ್ಲಿ ಸ್ವಾಮಿ: ಆರ್ ಅಶೋಕ್ ಪ್ರಶ್ನೆ

ಸಿದ್ದರಾಮಯ್ಯಗೆ ನಾಟಿ ಕೋಳಿ ಸ್ಪೆಷಲ್ ಮಾಡಿಸಿ ಮೀಟಿಂಗ್ ಬಗ್ಗೆ ಕೇಳಿದ್ದಕ್ಕೆ ಡಿಕೆ ಶಿವಕುಮಾರ್ ಹೀಗೆ ಹೇಳೋದಾ

ಕುಸ್ತಿ ಕದನದ ನಡುವೆ ಮತ್ತೊಂದು ಬೆಲೆ ಏರಿಕೆಗೆ ಸಿದ್ಧವಾಯ್ತಾ ಸರ್ಕಾರ

ಮುಂದಿನ ಸುದ್ದಿ
Show comments