ನಟ ನಂದಮೂರಿ ಬಾಲಕೃಷ್ಣನ್‌ ವಿರುದ್ಧ ದೂರು ನೀಡಲು ಕಾರಣವೇನು ಗೊತ್ತಾ...?

Webdunia
ಭಾನುವಾರ, 22 ಏಪ್ರಿಲ್ 2018 (07:43 IST)
ಹೈದರಾಬಾದ್ : ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅಶ್ಲೀಲ ಪದ ಬಳಸಿದ ಕಾರಣ  ನಟ ನಂದಮೂರಿ ಬಾಲಕೃಷ್ಣನ್‌ ವಿರುದ್ಧ ದೂರು ನೀಡಲಾಗಿದೆ ಎಂದು ತಿಳಿದುಬಂದಿದೆ.


ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವಂತೆ ಮುಖ್ಯಮಂತ್ರಿ ಎನ್‌. ಚಂದ್ರಬಾಬು ನಾಯ್ಡು ಅವರು ವಿಜಯವಾಡದಲ್ಲಿ ಶುಕ್ರವಾರ 12 ಗಂಟೆಗಳ ಕಾಲ ಉಪವಾಸ ಸತ್ಯಾಗ್ರಹದಲ್ಲಿ ನಡೆಸಿದ್ದರು. ಈ ಉಪವಾಸ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದ ನಟ ನಂದಮೂರಿ ಬಾಲಕೃಷ್ಣನ್‌ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಶ್ಲೀಲ ಪದ ಬಳಸಿ ಟೀಕಿಸಿದ್ದರು. ಈ ಹಿನ್ನಲೆಯಲ್ಲಿ ಬಿಜೆಪಿಯ ವಿಧಾನಪರಿಷತ್ ಸದಸ್ಯ ಎನ್‌. ರಾಮಚಂದ್ರರಾವ್‌ ಅವರು ನಟ ನಂದಮೂರಿ ಬಾಲಕೃಷ್ಣನ್‌ ವಿರುದ್ಧ ದೂರು ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್‌ಎಸ್‌ಎಸ್‌, ಬಿಜೆಪಿ ಸಿದ್ಧಾಂತ ದೇಶವನ್ನು ನಾಶಪಡಿಸುತ್ತದೆ: ಮಲ್ಲಿಕಾರ್ಜುನ ಖರ್ಗೆ

ಬಿಜೆಪಿ ಸಾರ್ವಜನಿಕರ ನಂಬಿಕೆಯನ್ನು ಕಳೆದುಕೊಂಡಿದೆ: ಪ್ರಿಯಾಂಕಾ ಗಾಂಧಿ

ಮತ್ತಷ್ಟು ದಾಖಲೆ ಸಮೇತ ಎದುರು ಬರುತ್ತೇವೆ: ಗುಡುಗಿದ ಡಿಕೆ ಶಿವಕುಮಾರ್‌

ಸಿಡ್ನಿ: ಗುಂಡಿನ ದಾಳಿಯಲ್ಲಿ ಹಲವಾರು ಮಂದಿ ಸಾವು

ಆವರಿಸಿದ ದಟ್ಟ ಮಂಜು, ಕಾಲುವೆಗೆ ಉರುಳಿದ ಕಾರು, ದಂಪತಿ ದುರಂತ ಅಂತ್ಯ

ಮುಂದಿನ ಸುದ್ದಿ
Show comments