Daily Horoscope
✕

ಟಿವಿಗಳಲ್ಲಿ ಬೆಟ್ಟಿಂಗ್ ಜಾಹೀರಾತು ಪ್ರಸಾರ ಮಾಡಬೇಡಿ : ಕೇಂದ್ರ

Webdunia
ಬುಧವಾರ, 5 ಅಕ್ಟೋಬರ್ 2022 (09:01 IST)
ನವದೆಹಲಿ : ಟಿವಿ, ವೆಬ್ಸೈಟ್ಗಳಲ್ಲಿ ಬೆಟ್ಟಿಂಗ್ ಜಾಹೀರಾತು  ಪ್ರಸಾರ ಮಾಡದಂತೆ ಕೇಂದ್ರ ಸರ್ಕಾರ ಖಡಕ್ ಸೂಚನೆ ರವಾನಿಸಿದೆ.

ಸ್ಯಾಟಲೈಟ್ ಟಿವಿ ಮತ್ತು ಒಟಿಟಿ ಪ್ಲಾಟ್ಫಾರ್ಮ್ಗಳಾದ ನೆಟ್ಫ್ಲಿಕ್ಸ್, ಹಾಟ್ಸ್ಟಾರ್ ಮತ್ತು ಅಮೆಜಾನ್ ಪ್ರೈಮ್ ವೀಡಿಯೋ ಮತ್ತು ಇತರ ಡಿಜಿಟಲ್ ಮಾಧ್ಯಮಗಳು ಪ್ರೇಕ್ಷಕರನ್ನು ಗುರಿಯಾಗಿಟ್ಟುಕೊಂಡು ಜೂಜು ಮತ್ತು ಬೆಟ್ಟಿಂಗ್ ಕುರಿತಾಗಿ ಉತ್ತೇಜಿಸುವ ಜಾಹೀರಾತುಗಳನ್ನು ಪ್ರಸಾರ ಮಾಡುವುದನ್ನು ದೇಶದಲ್ಲಿ ತಕ್ಷಣವೇ ನಿಲ್ಲಿಸಬೇಕು.

ಇಲ್ಲದಿದ್ದಲ್ಲಿ ದಂಡ ಹಾಕಿ ಕಠಿಣ ಕ್ರಮ ಕೈಗೊಳ್ಳುವುದಾಗಿ ಮಾಹಿತಿ ಮತ್ತು ಪ್ರಸಾರ ಸಚಿವಾಲಯ  ಆದೇಶಿಸಿದೆ.  ಈ ಕುರಿತು ಮಾಧ್ಯಮ ಹೇಳಿಕೆ ನೀಡಿರುವ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ, ಬೆಟ್ಟಿಂಗ್ ಸೈಟ್ಗಳ ಜಾಹೀರಾತುಗಳನ್ನು ಪ್ರಸಾರ ಮಾಡದಂತೆ ಸುದ್ದಿ ವೆಬ್ಸೈಟ್ಗಳು, ಒಟಿಟಿ ಪ್ಲಾಟ್ಫಾರ್ಮ್ಗಳು ಮತ್ತು ಖಾಸಗಿ ಉಪಗ್ರಹ ಚಾನೆಲ್ಗಳಿಗೆ ಸೂಚನೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅರ್ನಬ್ ಸೈಕ್ಲೋನ್ ಗೂ ಜಗ್ಗಲಿಲ್ಲ: ಪುರಿ ಜಗನ್ನಾಥ ಸ್ವಾಮಿ ಗೋಪುರದಲ್ಲಿ ನಡೆದ ವಿಸ್ಮಯಕ್ಕೆ ಭಕ್ತರು ಶಾಕ್ Video

ಐಫೋನ್ ಕಾಲದಲ್ಲೂ ಕೀ ಪ್ಯಾಡ್ ಫೋನ್ ನೋಡಿ ಬಡ ಹೆಣ್ಣು ಮಗಳ ಕಣ್ಣಲ್ಲಿ ಖುಷಿ ನೋಡಿ Video

ನೀವು ಆರಂಭ ಮಾಡಿದ್ದೀರಿ, ನಾನು ಮುಗಿಸುತ್ತೇನೆ: ಪ್ರಿಯಾಂಕ್ ಖರ್ಗೆಗೆ ಕುಮಾರಸ್ವಾಮಿ ಖಡಕ್ ಎಚ್ಚರಿಕೆ

ಕಾರಿನ ಪಾರ್ಕಿಂಗ್ ಸೆನ್ಸಾರ್ ಸದ್ದಿಗೆ ರೊಚ್ಚಿಗೆದ್ದ ವ್ಯಕ್ತಿ: ನೆರೆಮನೆಯಾಕೆಯ ಕಾರಿಗೆ ಬೆಂಕಿ ಹಚ್ಚಿ ವಿಡಿಯೋ ತೆಗೆಯುತ್ತಾ ನಿಂತ Video

ಕರ್ವ ಚೌತ್ ದಿನ ಪತಿಗೆ ಪೂಜೆ ಮಾಡಿ ಪ್ರಿಯಕರನ ಜೊತೆ ರಾಸಲೀಲೆ: ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಮಹಿಳೆ Video

ಮುಂದಿನ ಸುದ್ದಿ
Show comments