Select Your Language

Notifications

webdunia
webdunia
webdunia
webdunia

ಮೈಸೂರು, ಬೆಂಗ್ಳೂರಿಗೆ ಶುರುವಾಗಲಿದೆ ಕುಡಿಯುವ ನೀರಿನ ಸಮಸ್ಯೆ

ಮೈಸೂರು, ಬೆಂಗ್ಳೂರಿಗೆ ಶುರುವಾಗಲಿದೆ ಕುಡಿಯುವ ನೀರಿನ ಸಮಸ್ಯೆ
ಮೈಸೂರು , ಗುರುವಾರ, 15 ಜೂನ್ 2023 (07:23 IST)
ಮೈಸೂರು : ಜಿಲ್ಲಾ ವ್ಯಾಪ್ತಿಯ ಪ್ರತಿಷ್ಠಿತ ಕಬಿನಿ ಜಲಾಶಯದ ನೀರಿನ ಮಟ್ಟ ಗಣನೀಯ ಪ್ರಮಾಣದಲ್ಲಿ ಕುಸಿತ ಕಂಡಿದೆ.
 
ಜಲಾಶಯದಲ್ಲಿ ಒಟ್ಟು 19.50 TMC ನೀರು ಸಂಗ್ರಹವಾಗುತ್ತದೆ. ಆದ್ರೆ ಸದ್ಯಕ್ಕೆ ಜಲಾಶಯದಲ್ಲಿ 4 TMC ಮಾತ್ರ ನೀರಿನ ಸಂಗ್ರಹ ಇದೆ.

ಕಬಿನಿ ಜಲಾಶಯದಿಂದ ಮೈಸೂರು, ಬೆಂಗಳೂರಿನ ಕೆಲ ಭಾಗ, ನಂಜನಗೂಡು, ಟಿ. ನರಸೀಪುರ, ಗುಂಡ್ಲುಪೇಟೆ, ಚಾಮರಾಜನಗರಕ್ಕೆ ಕುಡಿಯುವ ನೀರು ಒದಗಿಸಲಾಗುತ್ತದೆ. ಹೀಗಾಗಿ ಜಲಾಶಯದಲ್ಲಿ ನೀರು ಬರಿದಾಗುತ್ತಿದ್ದು ಈ ಭಾಗಗಳಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗುವ ಆತಂಕವಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಶಾಂಗ್ರಿಲಾ ಹೋಟೆಲ್ ನಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಡಿಸಿಎಂ