ಮಾಸ್ಕ್ ಹಾಕಿಕೊಂಡೇ ಡ್ರಿಂಕ್ಸ್ ಮಾಡ್ಬೋದು : ಅಶೋಕ್

Webdunia
ಶನಿವಾರ, 31 ಡಿಸೆಂಬರ್ 2022 (12:46 IST)
ಬೆಳಗಾವಿ : ಬಾರ್ ಹಾಗೂ ಪಬ್ಗಳಲ್ಲಿ ಕುಳಿತು ಡ್ರಿಂಕ್ಸ್ ಮಾಡಲು ಮಾರುಕಟ್ಟೆಯಲ್ಲಿ ಈಗಾಗಲೇ ವಿಶೇಷ ಮಾಸ್ಕ್ಗಳನ್ನು ಬಿಡುಗಡೆ ಮಾಡಲಾಗಿದೆ.

ಮಾಲೀಕರು ಅಥವಾ ನಿರ್ವಾಹಕರು ಆ ಮಾಸ್ಕ್ಗಳನ್ನು ಪಡೆದು ಬರುವ ಗ್ರಾಹಕರಿಗೆ ನೀಡಬೇಕು. ಇದರಿಂದ ಅವರು ಮಾಸ್ಕ್ ಹಾಕಿಕೊಂಡೇ ಡ್ರಿಂಕ್ಸ್ ಮಾಡಬಹುದು ಎಂದು ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.

ನಗರದಲ್ಲಿ ಮಾಸ್ಕ್ ಕಡ್ಡಾಯಕ್ಕೆ ಪಬ್, ಬಾರ್ ಮಾಲೀಕರ ವಿರೋಧದ ಕುರಿತು ಮಾತನಾಡಿದ ಸಚಿವರು, ಬಾರ್, ಪಬ್ಗಳಲ್ಲಿ ಕುಳಿತು ಡ್ರಿಂಕ್ಸ್ ಮಾಡಲು ಸ್ಪೆಷಲ್ ಮಾಸ್ಕ್ ರಿಲೀಸ್ ಮಾಡಿದ್ದಾರೆ.

ಬರುವ ಗ್ರಾಹಕರಿಗೆ ಆ ಮಾಸ್ಕ್ಗಳನ್ನು ನೀಡಬೇಕು. ಇದರಿಂದ ಯಾರಿಗೂ ತೊಂದರೆಯಾಗೋದಿಲ್ಲ. ಮಾಸ್ಕ್ ಹಾಕಿಕೊಂಡೇ ಡ್ರಿಂಕ್ಸ್ ಮಾಡಬಹುದು ಎಂದು ಸಲಹೆ ನೀಡಿದ್ದಾರೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಸಲೀಲೆ ಕೇಸ್: ಡಿಜಿಪಿ ರಾಮಚಂದ್ರ ರಾವ್ ಸಸ್ಪೆಂಡ್ ಮಾಡಿದ ಸರ್ಕಾರ

ದೆಹಲಿ ಮೆಟ್ರೋ ನಿಲ್ದಾಣದಲ್ಲೇ ಮೂತ್ರಿಸಿದ ವ್ಯಕ್ತಿ: ವಿಡಿಯೋ ವೈರಲ್

Karnataka Weather: ಇಂದು ಚಳಿ ಮತ್ತಷ್ಟು ಹೆಚ್ಚಾಗಲಿದೆ ಎಚ್ಚರ

₹25ಲಕ್ಷ ಲಂಚ ಪ್ರಕರಣ, ಅಬಕಾರಿ ಸಚಿವ ತಿಮ್ಮಾಪುರಗೆ ಢವಢವ

ಕರ್ನಾಟಕದಲ್ಲಿ ಎಲ್ಲರೂ ಕನ್ನಡ ಕಲಿಯಬೇಕು: ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments