ನೋಡಲು ಬಂದ ಮೊದಲ ಪತ್ನಿಗೆ ದುನಿಯಾ ವಿಜಿ ಹೇಳಿದ್ದೇನು?

Webdunia
ಗುರುವಾರ, 27 ಸೆಪ್ಟಂಬರ್ 2018 (08:36 IST)
ಬೆಂಗಳೂರು: ಮಾರುತಿ ಗೌಡ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ  ದುನಿಯಾ ವಿಜಯ್ ಮತ್ತು ಸಹಚರರ ಸಲ್ಲಿಸಿದ್ದ ಜಾಮೀನು ಅರ್ಜಿ ತಿರಸ್ಕೃತಗೊಂಡಿದೆ.

ನಿನ್ನೆ ದುನಿಯಾ ವಿಜಯ್ ಮೊದಲ ಪತ್ನಿ ನಾಗರತ್ನ ಜೈಲಿಗೆ ಪತಿಯನ್ನು ನೋಡಲು ಆಗಮಿಸಿದ್ದಾಗ ವಿಜಯ್ ನಿನ್ನ ಮುಖ ನೋಡಲೂ ನನಗೆ ಇಷ್ಟವಿಲ್ಲ ಎಂದು ಚೀಟಿ ಬರೆದು ಸಾಗಹಾಕಿದ್ದಾರೆ ಎನ್ನಲಾಗಿದೆ. ಇನ್ನೊಂದೆಡೆ ವಿಜಿ ಎರಡನೇ ಪತ್ನಿ ಕೀರ್ತಿ ಕಳೆದ ಎರಡು ದಿನಗಳಿಂದ ಯಾರ ಕಣ್ಣಿಗೂ ಕಾಣಿಸಿಕೊಳ್ಳುತ್ತಿಲ್ಲ.

ಮ್ಯಾಜಿಸ್ಟ್ರೇಟ್ ನ್ಯಾಯಾಲಯ ವಿಜಿಗೆ ಜಾಮೀನು ನಿರಾಕರಿಸಿದ ಬೆನ್ನಲ್ಲೇ ಪರಪ್ಪನ ಅಗ್ರಹಾರ ಜೈಲಿನ ತಮ್ಮ ಕೊಠಡಿಯಲ್ಲೇ ಕಣ್ಣೀರು ಹಾಕಿದ್ದರು ಎನ್ನಲಾಗಿದೆ. ಹೇಗಾದರೂ ಮಾಡಿ ಬಂಧ ಮುಕ್ತರಾಗಲು ಪ್ರಯತ್ನ ಮುಂದುವರಿಸಿರುವ ವಿಜಯ್ ಪರ ವಕೀಲರು ಇಂದು ಸೆಷನ್ಸ್ ಕೋರ್ಟ್ ನಲ್ಲಿ ಜಾಮೀ ನಿಗೆ ಅರ್ಜಿ ಸಲ್ಲಿಸಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾಚ್ ಪ್ರಶ್ನೆಯೆತ್ತಿದ ನಾರಾಯಣಸ್ವಾಮಿಗೆ ಡಿಸಿಎಂ ಡಿಕೆ ಶಿವಕುಮಾರ್ ವ್ಯಂಗ್ಯ ಪ್ರತಿಕ್ರಿಯೆ

ಸರ್ದಾರ್ ದೆಹಲಿ ವಿಮಾನ ನಿಲ್ದಾಣದಲ್ಲಿ ಇಂಧನ ಕದಿಯುತ್ತಿದ್ದ ಇಬ್ಬರ ಬಂಧನ

ಭಾರತಕ್ಕೆ ಬಂದಿಳಿದ ಪುಟಿನ್,ಅಪ್ಪುಗೆಯೊಂದಿಗೆ ಸ್ವಾಗತಿಸಿದ ನರೇಂದ್ರ ಮೋದಿ

ಕೇಂದ್ರದ ಮಾಜಿ ಸಚಿವೆ ಸುಷ್ಮಾ ಪತಿ ಸ್ವರಾಜ್ ಕೌಶಲ್ ನಿಧನ, ಪುತ್ರಿ ಭಾವನಾತ್ಮಕ ಪೋಸ್ಟ್‌

ನಿಮ್ಮ ಸಮಯ ಸರಿ ಇದ್ದರೆ ವಾಚ್ ವಿಷಯ ಬರುತ್ತಿರಲಿಲ್ಲ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

ಮುಂದಿನ ಸುದ್ದಿ
Show comments