Select Your Language

Notifications

webdunia
webdunia
webdunia
webdunia

ದಸರಾ ಪ್ರಯುಕ್ತ ಹೆಚ್ಚುವರಿ ಬಸ್

ದಸರಾ ಪ್ರಯುಕ್ತ ಹೆಚ್ಚುವರಿ ಬಸ್
ಬೆಂಗಳೂರು , ಶನಿವಾರ, 9 ಅಕ್ಟೋಬರ್ 2021 (10:48 IST)
ಬೆಂಗಳೂರು, ಅ 09 :  ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬೆಂಗಳೂರು ಕೇಂದ್ರ ಕಚೇರಿ ದಸರಾ ಅಂಗವಾಗಿ 1000 ಹೆಚ್ಚುವರಿ ವಿಶೇಷ ಬಸ್ಗಳ ವ್ಯವಸ್ಥೆ ಮಾಡಿದೆ.

ಬೆಂಗಳೂರು ನಗರದಿಂದ ರಾಜ್ಯದ ವಿವಿಧ ಜಿಲ್ಲೆಗಳಿಗೆ ಈ ಬಸ್ಗಳು ಸಂಚಾರ ನಡೆಸಲಿವೆ.
13/10/2021 ರಿಂದ 21/10/2021ರ ತನಕ ಹೆಚ್ಚುವರಿ ಬಸ್ಗಳು ಸಂಚಾರ ನಡೆಸಲಿವೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮನದ ಪ್ರಕಟಣೆ ತಿಳಿಸಿದೆ. ಕೆಎಸ್ಆರ್ಟಿಸಿ ವೆಬ್ಸೈಟ್ ಮೂಲಕ ಮುಂಗಡವಾಗಿ ಟಿಕೆಟ್ ಬುಕ್ ಮಾಡಲು ಸಹ ಅವಕಾಶ ನೀಡಲಾಗಿದೆ.

 

Share this Story:

Follow Webdunia kannada

ಮುಂದಿನ ಸುದ್ದಿ

ಸಾಕ್ಷ್ಯಾಧಾರ ಇಲ್ಲದೆ ಯಾರನ್ನು ಬಂಧಿಸುವುದಿಲ್ಲ: ಯೋಗಿ ಆದಿತ್ಯನಾಥ್