Select Your Language

Notifications

webdunia
webdunia
webdunia
webdunia

ಇ- ಪಾಸ್‌ಪೋರ್ಟ್ ಘೋಷಣೆ

ಇ- ಪಾಸ್‌ಪೋರ್ಟ್ ಘೋಷಣೆ
ನವದೆಹಲಿ , ಬುಧವಾರ, 2 ಫೆಬ್ರವರಿ 2022 (10:12 IST)
ನವದೆಹಲಿ :  ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಗಳವಾರ (ಫೆ.1) ಸಂಸತ್ತಿನ ಲೋಕಸಭೆ ಕಲಾಪದಲ್ಲಿ ಕೇಂದ್ರ ಬಜೆಟನ್ನು ಮಂಡಿಸಿದ್ದಾರೆ.

ಈ ಬಾರಿಯ ಬಜೆಟ್ ಜನಪ್ರಿಯ ಬಜೆಟ್ ಅಲ್ಲದಿದ್ದರೂ ಜನಪರ ಬಜೆಟ್ ಎಂದು ಹೇಳಲಾಗುತ್ತಿದೆ. ಈ ಬಾರಿಯ ಕೇಂದ್ರ ಬಜೆಟ್ನಲ್ಲಿ ತಂತ್ರಜ್ಞಾನ ವಲಯಕ್ಕೆ ಹಲವು ಕೊಡುಗೆ ನೀಡಲಾಗಿದ್ದು ಇತರ ಕ್ಷೇತ್ರಗಳ ಜತೆ ತಂತ್ರಜ್ಞಾನ ಕ್ಷೇತ್ರ ಕೂಡ ಹೆಚ್ಚು ಗಮನ ಸೆಳೆದಿದೆ.

ಬಜೆಟ್ನಲ್ಲಿ ಗಮನ ಸೆಳೆದ ವಿಚಾರಗಳಲ್ಲಿ ಇ-ಪಾಸ್ಪೋರ್ಟ್ ಕೂಡ ಒಂದು. ಎಂಬೆಡೆಡ್ ಚಿಪ್ ತಂತ್ರಜ್ಞಾನದೊಂದಿಗೆ ಸರ್ಕಾರ ಇ-ಪಾಸ್ಪೋರ್ಟ್ಗಳನ್ನು ಹೊರತರಲಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಪೆಗಾಸಸ್ ಆಧಾರಿತ ಬಜೆಟ್ : ಬ್ಯಾನರ್ಜಿ