ಇ- ಪಾಸ್‌ಪೋರ್ಟ್ ಘೋಷಣೆ

Webdunia
ಬುಧವಾರ, 2 ಫೆಬ್ರವರಿ 2022 (10:12 IST)
ನವದೆಹಲಿ :  ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಗಳವಾರ (ಫೆ.1) ಸಂಸತ್ತಿನ ಲೋಕಸಭೆ ಕಲಾಪದಲ್ಲಿ ಕೇಂದ್ರ ಬಜೆಟನ್ನು ಮಂಡಿಸಿದ್ದಾರೆ.

ಈ ಬಾರಿಯ ಬಜೆಟ್ ಜನಪ್ರಿಯ ಬಜೆಟ್ ಅಲ್ಲದಿದ್ದರೂ ಜನಪರ ಬಜೆಟ್ ಎಂದು ಹೇಳಲಾಗುತ್ತಿದೆ. ಈ ಬಾರಿಯ ಕೇಂದ್ರ ಬಜೆಟ್ನಲ್ಲಿ ತಂತ್ರಜ್ಞಾನ ವಲಯಕ್ಕೆ ಹಲವು ಕೊಡುಗೆ ನೀಡಲಾಗಿದ್ದು ಇತರ ಕ್ಷೇತ್ರಗಳ ಜತೆ ತಂತ್ರಜ್ಞಾನ ಕ್ಷೇತ್ರ ಕೂಡ ಹೆಚ್ಚು ಗಮನ ಸೆಳೆದಿದೆ.

ಬಜೆಟ್ನಲ್ಲಿ ಗಮನ ಸೆಳೆದ ವಿಚಾರಗಳಲ್ಲಿ ಇ-ಪಾಸ್ಪೋರ್ಟ್ ಕೂಡ ಒಂದು. ಎಂಬೆಡೆಡ್ ಚಿಪ್ ತಂತ್ರಜ್ಞಾನದೊಂದಿಗೆ ಸರ್ಕಾರ ಇ-ಪಾಸ್ಪೋರ್ಟ್ಗಳನ್ನು ಹೊರತರಲಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್ ಎಸ್ಎಸ್ ಬಿಟ್ರೆ ಬೇರೆ ವಿಷ್ಯಗಳೇ ಇಲ್ವಾ: ಪ್ರಿಯಾಂಕ್ ಖರ್ಗೆ ನೆಟ್ಟಿಗರ ಪ್ರಶ್ನೆ

Karnataka Weather: ರಾಜ್ಯದಲ್ಲಿ ಈ ವಾರದ ಹವಾಮಾನದಲ್ಲಿ ಏನಿದೆ ಬದಲಾವಣೆ

ಹರಿಯಾಣ ರಾಜ್ಯದಲ್ಲಿ ಒಂದೇ ದಿನದಲ್ಲಿ 257 ಆರೋಪಿಗಳ ಬಂಧನ

100 ವರ್ಷಗಳ ಬಳಿಕ ಆರ್‌ಎಸ್‌ಎಸ್ ಕಾನೂನು ಪಾಲಿಸಿದೆ: ಪ್ರಿಯಾಂಕ್ ಖರ್ಗೆ

ಶಬರಿಮಲೆ ಚಿನ್ನ ನಾಪತ್ತೆ ಪ್ರಕರಣ, ಎಸ್‌ಐಟಿ ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments