Webdunia - Bharat's app for daily news and videos

Install App

ರಾಮನಗರದಲ್ಲಿ ಮತ್ತೆ ಕಂಪಿಸಿದ ಭೂಮಿ! ಭಯಭೀತರಾದ ಜನತೆ

Webdunia
ಭಾನುವಾರ, 11 ಸೆಪ್ಟಂಬರ್ 2022 (09:42 IST)
ರಾಮನಗರ : ತಾಲೂಕಿನಲ್ಲಿ ಮತ್ತೆ ಭೂಕಂಪನದ ಅನುಭವವಾಗಿದ್ದು, ಭಾರೀ ಶಬ್ದಕ್ಕೆ ಜನರು ಆತಂಕಗೊಂಡು ತಮ್ಮ ಮನೆಗಳಿಂದ ಹೊರಗಡೆ ಓಡಿದ್ದಾರೆ.

ರಾಮನಗರ ತಾಲೂಕಿನ ಬೆಜ್ಜರಹಳ್ಳಿ ಕಟ್ಟೆಯಲ್ಲಿ ಇಂದು ಸಂಜೆ 5:40 ಹಾಗೂ 7:15ರ ಸುಮಾರಿಗೆ 2 ಬಾರಿ ಭೂಮಿ ಕಂಪಿಸಿರುವಂತೆ ಅನುಭವವಾಗಿದೆ.

ಭಾರೀ ಶಬ್ದ ಕೇಳಿ ಬಂದ ಹಿನ್ನೆಲೆ ಭೂಕಂಪವಾಗಿದೆ ಎಂದು ಗ್ರಾಮಸ್ಥರು ತಿಳಿಸಿದ್ದು, ಭಯದಿಂದ ಹೆದರಿ ಮನೆಗಳಿಂದ ಹೊರಗೆ ಓಡಿ ಬಂದಿದ್ದಾರೆ. ಆದರೆ ರಿಕ್ಟರ್ ಮಾಪನದಲ್ಲಿ ಯಾವುದೇ ಕಂಪನ ದಾಖಲಾಗಿಲ್ಲ ಎನ್ನಲಾಗಿದೆ.

ಇಂದು ಮುಂಜಾನೆಯೂ 5:30ರ ಸುಮಾರಿಗೆ ರಾಮನಗರ ತಾಲೂಕಿನ ಪಾದರಹಳ್ಳಿ ಬಳಿ ಭೂಮಿ ಕಂಪಿಸಿರುವ ಅನುಭವ ಆಗಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments