ಮತ್ತೆ ಭೂಕಂಪ : ಜನರಲ್ಲಿ ಆತಂಕ!

Webdunia
ಭಾನುವಾರ, 27 ಮಾರ್ಚ್ 2022 (14:25 IST)
ವಿಜಯಪುರ : ಉಕ್ಕಲಿ ಗ್ರಾಪಂ ವ್ಯಾಪ್ತಿಯ ಬಸವೇಶ್ವರ ನಗರದಲ್ಲಿ ಭೂಕಂಪನ ಸಂಭವಿಸಿದ್ದು, ಜಿಲ್ಲೆಯ ಜನರು ತೀವ್ರ ಆತಂಕಕ್ಕೆ ಒಳಗಾಗಿರುವ ಘಟನೆ ನಡೆದಿದೆ.

ನಿನ್ನೆ ಸಂಜೆ 7.51ಕ್ಕೆ ಭೂಮಿಯ 10 ಕಿ.ಮೀ ಆಳದಲ್ಲಿ ಭೂಕಂಪನ ಸಂಭವಿಸಿದೆ. ಇದು ಈ ವಾರದಲ್ಲಿ ಎರಡನೇ ಬಾರಿ ಜಿಲ್ಲೆಯಲ್ಲಿ ಭೂಮಿ ನಲುಗಿದೆ. ಇದರಿಂದಾಗಿ ಜನರು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ.

ರಿಕ್ಟರ್ ಮಾಪಕದಲ್ಲಿ ಭೂಕಂಪನ ದಾಖಲಾಗಿದ್ದು, KSNDMC ಭೂಕಂಪನವನ್ನ ದೃಢಪಡಿಸಿದೆ. ಭೂಮಿ ಪದೇ ಪದೇ ಜಿಲ್ಲೆಯಲ್ಲಿ ಕಂಪಿಸುತ್ತಿರುವುದರಿಂದ ಜಿಲ್ಲೆಯ ಜನರು ಭಯಭೀತರಾಗಿದ್ದಾರೆ.

ರಿಕ್ಟರ್ ಮಾಪಕದಲ್ಲಿ ಭೂಕಂಪನ ತೀವ್ರತೆ ದಾಖಲಾಗಿದ್ದು, 2.8 ತೀವ್ರತೆಯಲ್ಲಿ ಭೂಕಂಪನ ಉಂಟಾಗಿದೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಮಾಹಿತಿ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೇ ಗುರುವಾರ, ಶುಕ್ರವಾರ ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಸಿಗಲ್ಲ

ಬೆಳಗಾವಿ ಕೃಷ್ಣಮೃಗ ಸಾವು ಪ್ರಕರಣ, ಬಂತು ಪ್ರಯೋಗಾಲಯದ ವರದಿ

60 ಅಡಿ ಆಳದ ಕಾಲುವೆಗೆ ಬಿದ್ದ ಕಾಡಾನೆ, ಕಾರ್ಯಚರಣೆ ಹೇಗೆ ನಡೆದಿತ್ತು ಗೊತ್ತಾ

ಸಹಾಯ ಕೇಳಲು ಬಂದ ಯುವತಿಗೆ ಲೈಂಗಿಕ ದೌರ್ಜನ್ಯ, ಕೋರ್ಟ್‌ಗೆ ಹಾಜರಾಗಲು ಬಿಎಸ್‌ವೈಗೆ ಸಮನ್ಸ್‌

ಸೂಸೈಡ್ ಬಾಂಬರ್ ದಾರಿ ತಪ್ಪಿದ ಮಗ: ಕಾಂಗ್ರೆಸ್ ಸಂಸದನ ಹೇಳಿಕೆ ಕೇಳಿದ್ರೆ ಶಾಕ್

ಮುಂದಿನ ಸುದ್ದಿ
Show comments