Select Your Language

Notifications

webdunia
webdunia
webdunia
webdunia

ಕೊರೊನಾ ಭೀತಿಗೆ ಶಿಕ್ಷಣ ಇಲಾಖೆ ಅಲರ್ಟ್!

ಕೊರೊನಾ ಭೀತಿಗೆ ಶಿಕ್ಷಣ ಇಲಾಖೆ ಅಲರ್ಟ್!
ಬೆಂಗಳೂರು , ಬುಧವಾರ, 28 ಡಿಸೆಂಬರ್ 2022 (09:40 IST)
ಬೆಂಗಳೂರು : ಶಾಲಾ-ಕಾಲೇಜುಗಳಲ್ಲಿ ಕೊರೊನಾ ನಿಯಂತ್ರಣಕ್ಕೆ ತಜ್ಞರ ಸಲಹೆಯ ಬೆನ್ನಲ್ಲೇ ಶಿಕ್ಷಣ ಇಲಾಖೆ ಯೂ ಅಲರ್ಟ್ ಆಗಿದೆ.

ಶಾಲಾ-ಕಾಲೇಜುಗಳ ಕೊರೊನಾ ಕಂಟ್ರೋಲ್ ಗೆ ನಿಯಮ ಜಾರಿಗೆ ತರಲು ನಿರ್ಧಾರ ಮಾಡಲಾಗಿದೆ ಎಂಬ ಮಾಹಿತಿಯೊಂದು ಲಭಿಸಿದೆ.

1, 2 ಮತ್ತು 3 ನೇ ಅಲೆಯ ವೇಳೆ ತೆಗೆದುಕೊಂಡಿದ್ದ ಮುಂಜಾಗ್ರತಾ ಕ್ರಮಗಳನ್ನೇ ಮತ್ತೆ ಜಾರಿ ಮಾಡಲು ಶಿಕ್ಷಣ ಇಲಾಖೆಯಿಂದ ಎಲ್ಲಾ ಶಾಲಾ-ಕಾಲೇಜುಗಳಿಗೆ ಸೂಚನೆ ನೀಡಲಾಗಿದೆ.

ಕೊರೊನಾ ಮಾರ್ಗಸೂಚಿ ಪಾಲನೆ ಮಾನಿಟರ್ ಮಾಡಲು ಬಿಇಓ, ಡಿಡಿಪಿಐ, ಡಿಡಿಪಿಯುಗಳಿಗೆ ಜವಾಬ್ದಾರಿ ವಹಿಸಲಾಗುತ್ತದೆ.  

Share this Story:

Follow Webdunia kannada

ಮುಂದಿನ ಸುದ್ದಿ

ಸ್ಪೆಷಲ್ ಮಾಸ್ಕ್ ಹಾಕಿಕೊಂಡೇ ಡ್ರಿಂಕ್ಸ್ ಮಾಡ್ಬೋದು : ಅಶೋಕ್