Webdunia - Bharat's app for daily news and videos

Install App

ಕೊರೊನಾ ಭೀತಿಗೆ ಶಿಕ್ಷಣ ಇಲಾಖೆ ಅಲರ್ಟ್!

Webdunia
ಬುಧವಾರ, 28 ಡಿಸೆಂಬರ್ 2022 (09:40 IST)
ಬೆಂಗಳೂರು : ಶಾಲಾ-ಕಾಲೇಜುಗಳಲ್ಲಿ ಕೊರೊನಾ ನಿಯಂತ್ರಣಕ್ಕೆ ತಜ್ಞರ ಸಲಹೆಯ ಬೆನ್ನಲ್ಲೇ ಶಿಕ್ಷಣ ಇಲಾಖೆ ಯೂ ಅಲರ್ಟ್ ಆಗಿದೆ.

ಶಾಲಾ-ಕಾಲೇಜುಗಳ ಕೊರೊನಾ ಕಂಟ್ರೋಲ್ ಗೆ ನಿಯಮ ಜಾರಿಗೆ ತರಲು ನಿರ್ಧಾರ ಮಾಡಲಾಗಿದೆ ಎಂಬ ಮಾಹಿತಿಯೊಂದು ಲಭಿಸಿದೆ.

1, 2 ಮತ್ತು 3 ನೇ ಅಲೆಯ ವೇಳೆ ತೆಗೆದುಕೊಂಡಿದ್ದ ಮುಂಜಾಗ್ರತಾ ಕ್ರಮಗಳನ್ನೇ ಮತ್ತೆ ಜಾರಿ ಮಾಡಲು ಶಿಕ್ಷಣ ಇಲಾಖೆಯಿಂದ ಎಲ್ಲಾ ಶಾಲಾ-ಕಾಲೇಜುಗಳಿಗೆ ಸೂಚನೆ ನೀಡಲಾಗಿದೆ.

ಕೊರೊನಾ ಮಾರ್ಗಸೂಚಿ ಪಾಲನೆ ಮಾನಿಟರ್ ಮಾಡಲು ಬಿಇಓ, ಡಿಡಿಪಿಐ, ಡಿಡಿಪಿಯುಗಳಿಗೆ ಜವಾಬ್ದಾರಿ ವಹಿಸಲಾಗುತ್ತದೆ.  

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments