ವಿಧಾನಪರಿಷತ್ ಸ್ಥಾನಗಳಿಗೆ ಚುನಾವಣೆ ಡೇಟ್ ಫಿಕ್ಸ್?

Webdunia
ಬುಧವಾರ, 11 ಮೇ 2022 (07:29 IST)
ಬೆಂಗಳೂರು : 7 ವಿಧಾನಪರಿಷತ್ ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದೆ.

ಜೂನ್ 3 ರಂದು ಚುನಾವಣೆ ನಡೆಯಲಿದ್ದು ಅಂದು ಸಂಜೆಯೇ ಫಲಿತಾಂಶ ಪ್ರಕಟವಾಗಲಿದೆ. ಮೇ 17ಕ್ಕೆ ಅಧಿಸೂಚನೆ ಪ್ರಕಟವಾಗಲಿದ್ದು, ಮೇ 24 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. 

ಬಿಜೆಪಿಯ ಲಕ್ಷಣ ಸವದಿ, ಲೆಹರ್ ಸಿಂಗ್ ಕಾಂಗ್ರೆಸ್ನ ಆರ್ಬಿ ತಿಮ್ಮಾಪೂರ್, ಅಲ್ಲಂ ವೀರಭದ್ರಪ್ಪ , ವೀಣಾ ಅಚ್ಚಯ್ಯ ಮತ್ತು ಜೆಡಿಎಸ್ನ ರಮೇಶ್ ಗೌಡ, ನಾರಾಯಣ ಸ್ವಾಮಿ ಅವರ ಅವಧಿ ಜೂನ್ 14ಕ್ಕೆ ಕೊನೆಯಾಗಲಿದೆ.

ಈ ಚುನಾವಣೆಯಲ್ಲಿ ಬಿಜೆಪಿಯ 4, ಕಾಂಗ್ರೆಸ್ನ 2, ಜೆಡಿಎಸ್ನ ಒಬ್ಬರು ಸದಸ್ಯರು ಆಯ್ಕೆಯಾಗುವ ಸಾಧ್ಯತೆಯಿದೆ. ವಿಧಾನಸಭೆಯ 225 ಸದಸ್ಯರು ಮತದಾನ ಮಾಡಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾಚ್ ಪ್ರಶ್ನೆಯೆತ್ತಿದ ನಾರಾಯಣಸ್ವಾಮಿಗೆ ಡಿಸಿಎಂ ಡಿಕೆ ಶಿವಕುಮಾರ್ ವ್ಯಂಗ್ಯ ಪ್ರತಿಕ್ರಿಯೆ

ಸರ್ದಾರ್ ದೆಹಲಿ ವಿಮಾನ ನಿಲ್ದಾಣದಲ್ಲಿ ಇಂಧನ ಕದಿಯುತ್ತಿದ್ದ ಇಬ್ಬರ ಬಂಧನ

ಭಾರತಕ್ಕೆ ಬಂದಿಳಿದ ಪುಟಿನ್,ಅಪ್ಪುಗೆಯೊಂದಿಗೆ ಸ್ವಾಗತಿಸಿದ ನರೇಂದ್ರ ಮೋದಿ

ಕೇಂದ್ರದ ಮಾಜಿ ಸಚಿವೆ ಸುಷ್ಮಾ ಪತಿ ಸ್ವರಾಜ್ ಕೌಶಲ್ ನಿಧನ, ಪುತ್ರಿ ಭಾವನಾತ್ಮಕ ಪೋಸ್ಟ್‌

ನಿಮ್ಮ ಸಮಯ ಸರಿ ಇದ್ದರೆ ವಾಚ್ ವಿಷಯ ಬರುತ್ತಿರಲಿಲ್ಲ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

ಮುಂದಿನ ಸುದ್ದಿ
Show comments