Webdunia - Bharat's app for daily news and videos

Install App

ರಾಜ್ಯಗಳ ವಿಧಾನಸಭೆಗೆ ಚುನಾವಣಾ ದಿನಾಂಕ ಪ್ರಕಟ

Webdunia
ಗುರುವಾರ, 19 ಜನವರಿ 2023 (08:49 IST)
ನವದೆಹಲಿ : ಈಶಾನ್ಯ ರಾಜ್ಯಗಳಾದ ತ್ರಿಪುರ, ನಾಗಲ್ಯಾಂಡ್, ಮೇಘಾಲಯ ರಾಜ್ಯಗಳ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಬುಧವಾರ ಪ್ರಕಟಿಸಿದೆ.

ಫೆಬ್ರವರಿ 16 ರಂದು ತ್ರಿಪುರ ಹಾಗೂ ಫೆಬ್ರವರಿ 27 ರಂದು ನಾಗಲ್ಯಾಂಡ್ ಮತ್ತು ಮೇಘಾಲಯ ವಿಧಾನಸಭೆ ಚುನಾವಣೆಗೆ ಮತದಾನ ನಡೆಯಲಿದೆ. ಮಾರ್ಚ್ 2 ರಂದು ಮೂರು ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ತಿಳಿಸಿದ್ದಾರೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೊಲೀಸರಲ್ಲ ನೀವು ರಾಜೀನಾಮೆ ಕೊಡ್ಬೇಕು ಎಂದಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಹೀಗೆ ಹೇಳೋದಾ

Arecanut price today: ಬೆಲೆ ಏರಿಕೆ ನಿರೀಕ್ಷೆಯಲ್ಲಿದ್ದ ಅಡಿಕೆ ಬೆಳೆಗಾರರಿಗೆ ನಿರಾಸೆ

Chenab Railway bridge: ಪ್ರಧಾನಿ ಮೋದಿ ಉದ್ಘಾಟಿಸಿದ ಚಿನಾಬ್ ಸೇತುವೆಯ ವಿಹಂಗಮ ವಿಡಿಯೋ

Gold price today: ಅಬ್ಬಾ.. ಚಿನ್ನದ ದರ ಕೇಳಿದ್ರೇ ಶಾಕ್

Seemanth Kumar: ಬೆಂಗಳೂರು ಹೊಸ ಕಮಿಷನರ್ ಸೀಮಂತ ಕುಮಾರ್ ಎಲ್ಲಿಯವರು, ಅವರ ಹಿನ್ನಲೆಯೇನು

ಮುಂದಿನ ಸುದ್ದಿ
Show comments