Select Your Language

Notifications

webdunia
webdunia
webdunia
webdunia

ಚುನಾವಣೆ ನಾಮಪತ್ರ ಸಲ್ಲಿಕೆ ನಾಳೆಗೆ ಕೊನೆ

ಚುನಾವಣೆ ನಾಮಪತ್ರ ಸಲ್ಲಿಕೆ ನಾಳೆಗೆ ಕೊನೆ
ನವದೆಹಲಿ , ಬುಧವಾರ, 29 ಜೂನ್ 2022 (10:29 IST)
ಈವರೆಗೆ ಎನ್ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು, ವಿಪಕ್ಷಗಳ ಅಭ್ಯರ್ಥಿ ಯಶವಂತ್ ಸಿನ್ಹ ಸೇರಿದಂತೆ 56 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.

ಜೂನ್ 29ಕ್ಕೆ ನಾಮಪತ್ರ ಸಲ್ಲಿಕೆ ಅಂತಿಮವಾಗಲಿದ್ದು, ಜುಲೈ 2ರ ಒಳಗೆ ನಾಮಪತ್ರ ಹಿಂಪಡೆಯಲು ಅವಕಾಶವಿದೆ.

ಜುಲೈ 18ಕ್ಕೆ ರಾಷ್ಟ್ರಪತಿ ಚುನಾವಣೆ ನಡೆಯಲಿದೆ. ಜುಲೈ 21ಕ್ಕೆ ಎತ ಎಣಿಕೆ ನಡೆಯಲಿದ್ದು, ಫಲಿತಾಂಶ ಪ್ರಕಟಗೊಳ್ಳಲಿದೆ.

2017ರಲ್ಲಿ ರಾಷ್ಟ್ರಪತಿ ಚುನಾವಣೆಗೆ 106 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು.


Share this Story:

Follow Webdunia kannada

ಮುಂದಿನ ಸುದ್ದಿ

ಚುನಾವಣೆ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ ರೈತ