ಚುನಾವಣೆ : ರಾಜ್ಯ ಸಂಪುಟ ವಿಸ್ತರಣೆ

Webdunia
ಶನಿವಾರ, 12 ಫೆಬ್ರವರಿ 2022 (11:52 IST)
ಬೆಂಗಳೂರು : ಮಾರ್ಚ್ವರೆಗೂ ಸಂಪುಟ ವಿಸ್ತರಣೆ ಬೇಡ. ಆ ಬಳಿಕವೇ ಮುಂದಿನ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಸಂಪುಟ ಸರ್ಜರಿ ಮಾಡಬಹುದು ಎಂದು ಬಿಜೆಪಿ ಹೈಕಮಾಂಡ್ನಿಂದ ಖಚಿತ ಸಂದೇಶ ಬಂದಿದೆ.

ಹಾಗೆಯೇ ನಿಶ್ಚಿಂತೆಯಿಂದ ಆಡಳಿತ ನಡೆಸಿಕೊಂಡು ಹೋಗುವುದರ ಜತೆಗೆ ಉತ್ತಮ ಬಜೆಟ್ ಮಂಡಿಸುವಂತೆ ಸಿಎಂಗೆ ವರಿಷ್ಠರು ಸೂಚಿಸಿದ್ದಾರೆ ಎಂದು ಗೊತ್ತಾಗಿದೆ.

ಸಿಎಂ ಬಸವರಾಜ ಬೊಮ್ಮಾಯಿ ದಿಲ್ಲಿ ಪ್ರವಾಸ ಕೈಗೊಂಡಿದ್ದಾಗ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ರಾಜಕೀಯ ಬೆಳವಣಿಗೆ ವಿಚಾರವಾಗಿಯೂ ಚರ್ಚಿಸಿದ್ದರು. ಸಂಪುಟ ವಿಸ್ತರಣೆ ಬಗ್ಗೆ ಪಕ್ಷದ ಅಧ್ಯಕ್ಷ ಜೆ.ಪಿ.ನಡ್ಡಾ ಅವರೊಂದಿಗೆ ಮಾತನಾಡುವಂತೆ ಸೂಚಿಸಿದ್ದರು.

ಅದರಂತೆ ನೇರವಾಗಿ ನಡ್ಡಾ ಭೇಟಿ ಸಾಧ್ಯವಾಗದಿದ್ದರೂ ಫೋನ್ ಮೂಲಕ ಸಿಎಂ ಮಾತನಾಡಿದ್ದರು. ಒಂದೆರಡು ದಿನದಲ್ಲಿ ಮತ್ತೆ ಮಾತನಾಡುವುದಾಗಿ ಸಿಎಂಗೆ ನಡ್ಡಾ ಹೇಳಿದ್ದರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಓಲೈಕೆ ರಾಜಕೀಯಕ್ಕೆ ಜನರಿಂದ ತಕ್ಕ ಉತ್ತರ: ವಿಜಯೇಂದ್ರ

ಸರಕಾರದ ಮತೀಯ ಓಲೈಕೆ ರಾಜಕಾರಣ: ಸಿ.ಟಿ.ರವಿ

ಕರ್ನಾಟಕದಲ್ಲೂ ಶುರುವಾಗಲಿದೆ ಮತದಾರರ ಪಟ್ಟಿ ಪರಿಷ್ಕರಣೆ: ಯಾವಾಗ ಇಲ್ಲಿದೆ ಡೀಟೈಲ್ಸ್

ರಾಹುಲ್ ಗಾಂಧಿ ಆಪ್ತರಾಗಿದ್ದರೂ ಕೆಸಿ ವೇಣುಗೋಪಾಲ್ ಗೆ ಸಿಎಂ ಸ್ಥಾನ ಸಿಗದಿದ್ದಕ್ಕೆ ಇದೇ ಕಾರಣ

ಹಿಜಾಬ್, ಜನಿವಾರ ಓಕೆ, ಕೇಸರಿ ಶಾಲು, ಪೇಟಕ್ಕೆ ಅವಕಾಶ ಕೊಡಲ್ಲ: ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments