Daily Horoscope
✕

ವರ್ಷಕ್ಕೆ ಮೈಸೂರು ಚಾಮುಂಡಿಬೆಟ್ಟಕ್ಕೆ ಪ್ರವೇಶ ನಿರ್ಬಂಧ!

Webdunia
ಶನಿವಾರ, 31 ಡಿಸೆಂಬರ್ 2022 (08:42 IST)
ಮೈಸೂರು : ಹೊಸ ವರ್ಷದ ಸಂಭ್ರಮಾಚರಣೆಗೆ ಇಡೀ ರಾಜ್ಯ ಕಾದು ಕುಳಿತಿದೆ. ಕೊರೊನಾ ಕಂಟಕದ ಬಳಿಕ ಬಂದಿರೋ ಹೊಸ ವರ್ಷವನ್ನು ಅದ್ಧೂರಿಯಿಂದ ಸ್ವಾಗತಿಸಲು ಜನರು ಕಾತುರದಿಂದ ಕಾಯುತ್ತಿದ್ದಾರೆ.

ಬಹುತೇಕರು ವಿವಿಧ ಸ್ಥಳಗಳಿಗೆ ಪ್ರವಾಸ ಕಾರ್ಯಕ್ರಮಕ್ಕೆ ಪ್ಲ್ಯಾನ್ ಮಾಡಿಕೊಂಡಿದ್ದಾರೆ. ಆದ್ರೆ ಕಟ್ಟುನಿಟ್ಟಿನ ನಿಯಮಗಳು ಪ್ರವಾಸಿಗರಿಗೆ ನಿರಾಶೆಯುಂಟುಮಾಡಿವೆ.

ಈಗಾಗಲೇ ರಾಜಧಾನಿಯಲ್ಲಿ ನಂದಿಬೆಟ್ಟಕ್ಕೆ ಪ್ರವೇಶ ನಿರ್ಬಂಧ ವಿಧಿಸಲಾಗಿದ್ದು, ಈ ಬೆನ್ನಲ್ಲೇ ಮೈಸೂರಿನ ಪ್ರತಿಷ್ಠಿತ ಪ್ರವಾಸಿ ತಾಣವಾದ ಚಾಮುಂಡಿಬೆಟ್ಟಕ್ಕೂ ಪ್ರವೇಶ ನಿರ್ಬಂಧ ವಿಧಿಸಲಾಗಿದೆ.

ಡಿಸೆಂಬರ್ 31ರ ರಾತ್ರಿ 9 ಗಂಟೆಯಿಂದ 2023 ಜನವರಿ 1ರ ಬೆಳಗ್ಗೆ 5 ಗಂಟೆವರೆಗೆ ಬೆಟ್ಟಕ್ಕೆ ಪ್ರವೇಶ ನಿರ್ಬಂಧ ವಿಧಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ತಿಳಿಸಿದ್ದಾರೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮತ್ತೆ ಕಮಲ ಹಿಡಿಯಲಿದ್ದಾರಾ ಕೆ.ಎಸ್. ಈಶ್ವರಪ್ಪ: ಸುಳಿವು ನೀಡಿದ ಮಾಜಿ ಸಚಿವ

ವಿದ್ಯುತ್ ತಂತಿ ಜೋಡಿಸುವಾಗ ಭೀಕರ ದುರಂತ, ನರಳಾಡಿ ಪ್ರಾಣ ಬಿಟ್ಟ ಯುವಕ: ಶಾಕಿಂಗ್ Video

ಸುಳ್ಯದಲ್ಲಿ ತೆರೆದ ಚರಂಡಿಗೆ ಬಿದ್ದ ಮಗು, ಬದುಕಿದ್ದೇ ಪವಾಡ: Video

ಬದರೀನಾಥದಲ್ಲಿ ಪವಾಡ: ಶ್ರೀ ರಾಮ್ ಜಪ ಕೇಳಿ ಮಹಿಳೆಯ ಮಡಿಲಿಗೆ ಬಂದು ಮೈಮರೆತ ಕೋತಿ Video

ನಾರಾಯಣನ ರೂಪದಲ್ಲಿ ನಂದಿಯೇ ಬಂತು..ಪವಾಡ ಮಾಡಿದ ಗೂಳಿ: ನಂಬಲಸಾಧ್ಯ ಘಟನೆಯಿದು Video

ಮುಂದಿನ ಸುದ್ದಿ
Show comments