Webdunia - Bharat's app for daily news and videos

Install App

ಅಧಿವೇಶನ ಅವಧಿ ವಿಸ್ತರಣೆ ಆಗುತ್ತಾ?

Webdunia
ಬುಧವಾರ, 22 ಡಿಸೆಂಬರ್ 2021 (20:50 IST)
ಬೆಳಗಾವಿ : ಮುಂಬರುವ ದಿನಗಳಲ್ಲಿ ಜಂಟಿ ಅಧಿವೇಶನ, ಬಜೆಟ್ ಅಧಿವೇಶನ ಸೇರಿದಂತೆ ಅಧಿವೇಶನ ಕಲಾಪದ ಅವಧಿಯನ್ನು ಹೆಚ್ಚಿಗೆ ನಿಗದಿಪಡಿಸುವ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು.

ಇದರಿಂದ ಸದನದಲ್ಲಿ ಹೆಚ್ಚಿನ ಸಮಯ ಅರ್ಥಪೂರ್ಣ ಚರ್ಚೆ ನಡೆಯಲು ಸಾಧ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಇಂದು ಅವರು ಸದನ ಮತ್ತಷ್ಟು ಅರ್ಥಪೂರ್ಣವಾಗಿ ನಡೆಯಬೇಕೆನ್ನುವ ಕುರಿತು ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಸಭೆ ಅಧಿವೇಶನದಲ್ಲಿ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡರು.

ಸದನದ ಅಧಿವೇಶನದಲ್ಲಿ ನಿಗದಿಪಡಿಸಿರುವ ನಿಯಮಾವಳಿಗಳನ್ನು ಪಾಲಿಸಿದರೆ ಯಾವುದೇ ಸಮಸ್ಯೆ ಬರುವುದಿಲ್ಲ. ಎರಡೂ ಸದನಕ್ಕೆ ಒಂದು ಪರಂಪರೆ ಇದೆ. ವಿಷಯಗಳನ್ನು ಚರ್ಚಿಸಲು ರೀತಿ ನೀತಿ ಇದೆ ಎಂದರು. ರೂಲ್ಸ್ ಬುಕ್ ಇದೆ. ಅದರಂತೆ ನಾವು ನಡೆದುಕೊಳ್ಳಬೇಕು ಎಂದರು. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments