Daily Horoscope
✕

ಚಲನಚಿತ್ರೋತ್ಸವ ಡೇಟ್ ಫಿಕ್ಸ್

Webdunia
ಬುಧವಾರ, 2 ಮಾರ್ಚ್ 2022 (11:13 IST)
13ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಫೆ.3 ರಿಂದ ಏಳು ದಿನಗಳ ಕಾಲ ಬೆಂಗಳೂರಿನಲ್ಲಿ ನಡೆಯಲಿದೆ.
 
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾಳೆ ಚಿತ್ರೋತ್ಸವವನ್ನು ಉದ್ಘಾಟಿಸಿ ಚಾಲನೆ ನೀಡಲಿದ್ದಾರೆ. ಬೆಂಗಳೂರಿನ ಜಿ.ಕೆ.ವಿ.ಕೆ ಸಭಾಂಗಣದಲ್ಲಿ ಸಂಜೆ 4.30ಕ್ಕೆ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಕೇಂದ್ರ ಸಚಿವ ಎಂ.ರಾಜೀವ್ ಚಂದ್ರಶೇಖರ್ ಗೌರವಾನ್ವಿತ ಅತಿಥಿಗಳಾಗಿ ಆಗಮಿಸುತ್ತಿದ್ದಾರೆ.

ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಉನ್ನತ ಶಿಕ್ಷಣ ಸಚಿವ ಸಿ.ಎನ್. ಅಶ್ವತ್ಥ್ ನಾರಾಯಣ್, ಕಂದಾಯ ಸಚಿವ ಆರ್.ಅಶೋಕ್, ವಸತಿ ಸಚಿವ ವಿ.ಸೋಮಣ್ಣ, ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜ್,

ಸಹಕಾರಿ ಸಚಿವ ಎಸ್.ಟಿ. ಸೋಮಶೇಖರ್, ಆಹಾರ, ನಾಗರೀಕ ಸರಬರಾಜು ಸಚಿವ ಕೆ.ಗೋಪಾಲಯ್ಯ, ತೋಟಗಾರಿಕೆ ಸಚಿವ ಮುನಿರತ್ನ, ಪೌರಾಡಳಿತ ಮತ್ತು ಸಣ್ಣ ಕೈಗಾರಿಕಾ ಸಚಿವ ಎಂಟಿಬಿ ನಾಗರಾಜ್, ಶಾಸಕರಾದ ಎಸ್.ಆರ್. ವಿಶ್ವನಾಥ್, ಎಂ.ಕೃಷ್ಣಪ್ಪ, ಎಂ.ಸತೀಶ್ ರೆಡ್ಡಿ, ಬಿ.ಕೆ ಹರಿಪ್ರಸಾದ್ ಮುಖ್ಯ ಅತಿಥಿಗಳಾಗಿದ್ದಾರೆ.

ಚಿತ್ರೋತ್ಸವದ ಕುರಿತು ಕರ್ನಾಟಕ ಚಲನಚಿತ್ರ ಅಕಾಡಮಿ ಅಧ್ಯಕ್ಷ ಸುನೀಲ್ ಪುರಾಣಿಕ್ ಪ್ರಾಸ್ತಾವಿಕ ನುಡಿಗಳನ್ನು ಆಡಿದರೆ, ನಟಿ ಪ್ರಣೀತಾ ಸುಭಾಷ್, ವಾಣಿಜ್ಯ ಮಂಡಳಿಯ ಅಧ್ಯಕ್ಷ ಡಿ.ಆರ್.ಜೈರಾಜ್ ಮತ್ತು ಮುಂತಾದವರು ವೇದಿಕೆಯ ಮೇಲೆ ಉಪಸ್ಥಿತರಿರಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments