ವಿಧಾನಸೌಧದ ಎದುರು ಸಿನಿಮೀಯ ಘಟನೆ! ಶಾಸಕ ಪ್ರತಾಪ್ ಗೌಡ ಕೈಹಿಡಿದು ಕರೆದೊಯ್ದ ಡಿಕೆಶಿ!

Webdunia
ಶನಿವಾರ, 19 ಮೇ 2018 (14:56 IST)
ಬೆಂಗಳೂರು: ಇದುವರೆಗೆ ಪಕ್ಷದ ನಾಯಕರು ಅಥವಾ ವಿಧಾನಸಭೆ ಕಲಾಪಗಳಿಗೆ ಬಾರದೇ ಓಡಾಡಿದ್ದ ಶಾಸಕ ಪ್ರತಾಪ್ ಗೌಡ ವಿಧಾನಸೌಧದ ಎದುರು ಪೊಲೀಸ್ ಬೆಂಗಾವಲಿನೊಂದಿಗೆ ಬರುತ್ತಿದ್ದಂತೇ ಸಿನಿಮೀಯ ಘಟನೆ ನಡೆದಿದೆ.

ಪ್ರತಾಪ್ ಗೌಡ ಆಗಮನಕ್ಕೇ ಕಾಯುತ್ತಿದ್ದ ಡಿಕೆ ಶಿವಕುಮಾರ್, ಶಾಸಕರು ಪೊಲೀಸ್ ಬೆಂಗಾವಲಿನೊಂದಿಗೆ ಬಂದು ಇಳಿಯುತ್ತಿದ್ದಂತೇ ಕೈ ಹಿಡಿದು ಎಳೆದರಲ್ಲದೆ, ಬಲವಂತವಾಗಿ ಅವರ ಜೇಬಿಗೆ ವಿಪ್ ಪತ್ರ ಹಾಕಿದರು.

ಬಳಿಕ ವಿಧಾನಸೌಧದೊಳಕ್ಕೆ ಪ್ರವೇಶಿಸಿದ ಪ್ರತಾಪ್ ಗೌಡ ಮೊಗಸಾಲೆಯಲ್ಲಿ ಕುಳಿತಿದ್ದಾರೆ. ಇದಕ್ಕೂ ಮೊದಲೇ ಪಂಚತಾರಾ ಹೋಟೆಲ್ ನಿಂದ ಅವರು ಪೊಲೀಸ್ ಭದ್ರತೆಯಲ್ಲಿ ಸದನಕ್ಕೆ ಆಗಮಿಸಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ, ಡಿಕೆಶಿ ನಡುವಿನ ಪವರ್ ವಾರ್ ಮತ್ತೊಂದು ಹಂತಕ್ಕೆ: ಸಿಎಂ ಹೊಸ ಟ್ವೀಟ್ ನಲ್ಲಿ ಏನಿದೆ

ನಮ್ಮಪ್ಪ ಯಾವುದೇ ಹಗರಣ ಮಾಡಿಲ್ಲ, ಐದು ವರ್ಷವೂ ಅವರೇ ಸಿಎಂ: ಸಿದ್ದರಾಮಯ್ಯ ಪುತ್ರ ಯತೀಂದ್ರ

ಐಎಎಸ್ ಅಧಿಕಾರಿ ಮಹಂತೇಶ ಬೀಳಗಿ ಕುಟುಂಬಕ್ಕೆ ಉದ್ಯೋಗ ಕೊಡಲು ವಿಜಯೇಂದ್ರ ಸರ್ಕಾರಕ್ಕೆ ಪತ್ರ

ಡಿಕೆ ಶಿವಕುಮಾರ್ ಗೆ ಸಿಎಂ ಕಟ್ಟಿದರೆ ಹೈಕಮಾಂಡ್ ಗೆ ಶುರುವಾಗಿದೆ ಈ ಭಯ

ಮೋದಿ ಬರುತ್ತಿದ್ದಾರೆಂದು ಉಡುಪಿಯಲ್ಲಿ ಫುಲ್ ಆಕ್ಟಿವ್ ಆದ ಬಿಜೆಪಿ ನಾಯಕರು

ಮುಂದಿನ ಸುದ್ದಿ
Show comments