ಕೊನೆಗೂ ವರುಣಾ ಕ್ಷೇತ್ರದ ಅಭ್ಯರ್ಥಿ ಹೆಸರು ಘೋಷಣೆ

Webdunia
ಮಂಗಳವಾರ, 24 ಏಪ್ರಿಲ್ 2018 (12:45 IST)
ಬಿ.ಎಸ್. ಯಡಿಯೂರಪ್ಪ ರ ಪುತ್ರ ವಿಜಯೇಂದ್ರನಿಗೆ ಟಿಕೆಟ್ ತಪ್ಪಿದ ಹಿನ್ನಲ್ಲೆಯಲ್ಲಿ ಕಾರ್ಯಕರ್ತರು ಆಕ್ರೋಶ ವ್ಯಕ್ತ ಪಡಿಸಿ ಹೋಟೆಲ್ ಮುಂದೆ ಪ್ರತಿಭಟನೆ ನಡೆಸುತ್ತದ್ದಾಗ ಪೊಲೀಸರು ಲಾಠಿ ಚಾರ್ಚ್ ನಡೆಸಿದ ಘಟನೆ ನಡೆದಿದೆ.
ವಿಶೇಷ ಕಾರಣಗಳಿಗಾಗಿ ಈ ಬಾರಿ ವಿಜಯೇಂದ್ರನಿಗೆ ಟಿಕೆಟ್ ನೀಡಲಾಗುತ್ತಿಲ್ಲ ಎಂದು ಬಿ.ಎಸ್. ಯಡಿಯೂರಪ್ಪ ಮಾಧ್ಯಮಗಳಿಗೆ ಹೇಳಿಕೆ ನೀಡಿ ರಾಜ್ಯ ಉಸ್ತುವಾರಿಗಳ ಜೊತೆ ಕಾರಿನಲ್ಲಿ ಹೊರಟು ಹೋದರು. ತಕ್ಷಣ ಅಲ್ಲೇ ಇದ್ದ  ಬಿಜೆಪಿ ಕಾರ್ಯಕರ್ತರು ಕೇಂದ್ರ ನಾಯಕರ ವಿರುದ್ಧ ಘೋಷಣೆಗಳನ್ನ ಕೂಗಿ ಹೋಟೆಲ್ ಮುಂಭಾಗದಲ್ಲೇ ಕುಳಿತು ಪ್ರತಿಭಟನೆ ನಡೆಸುಲು ಪ್ರಯತ್ನಿಸಿದರು.
 
ತಕ್ಷಣ ಪರಿಸ್ಥಿತಿ ಅರಿತ ಪೊಲೀಸರು ಗುಂಪನ್ನ ಚದುರಿಸಲು ಲಘು ಲಾಠಿ ಚಾರ್ಚ್ ನಡೆಸಿ ಪರಿಸ್ಥಿತಿಯನ್ನ ಹತೋಟಿಗೆ ತಂದಿದ್ದು, ನಗರದ ಅಲ್ಲಲ್ಲಿ ಪ್ರತಿಭಟನೆಗಳು ಆರಂಭವಾಗಿದೆ.
 
ಈ ಮಧ್ಯ ವರುಣಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಈಗಾಗಲೇ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ತೋಟದಪ್ಪ ಬಸವರಾಜು ಎಂಬುವವರಿಗೆ ಬಿ ಫಾರಂ ವಿತರಿಸಲಾಯಿತು ಎಂದು ಪಕ್ಷದ ಮೂಲಗಳು ತಿಳಿಸಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದ ಸೌಜನ್ಯಾ ಪ್ರಕರಣ: ಸಿಬಿಐ ತನಿಖಾ ವೈಖರಿಗೆ ಸುಪ್ರೀಂ ಕೆಂಡಾಮಂಡಲ, ಮರು ತನಿಖೆಗೆ ತಾತ್ವಿಕ ಒಪ್ಪಿಗೆ

ಕಳೆದ ದಶಕದಲ್ಲಿ 152 ಬಾರಿ ಪ್ರಶ್ನೆಪತ್ರಿಕೆ ಸೋರಿಕೆ: ರಾಹುಲ್ ಗಾಂಧಿ

ಶಾಲಾ ಬಸ್ ಮೇಲೆ ಬಿದ್ದ ಬೃಹತ್ ಮರ, ಯುಕೆಜಿ ಬಾಲಕಿ ಸಾವು, ಇಬ್ಬರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ

NEET UG Paper Leak: ಸರ್ಕಾರ ಚರ್ಚೆಗೆ ಸಿದ್ಧವಿದ್ದರೂ ಹೊಸ ಷರತ್ತುಗಳನ್ನು ಹಾಕಬಾರದು

ಜಂತರ್‌ ಮಂತರ್‌ನಲ್ಲಿ ಲಾಠಿಚಾರ್ಜ್‌ ವೇಳೆ ಹೆಣ್ಣುಮಕ್ಕಳನ್ನು ಅಸಭ್ಯವಾಗಿ ಮುಟ್ಟಿಲಾಗಿದೆ: ಬಿಕೆ ಹರಿಪ್ರಸಾದ್

ಮುಂದಿನ ಸುದ್ದಿ
Show comments