Webdunia - Bharat's app for daily news and videos

Install App

Select Your Language

Notifications

webdunia
webdunia
webdunia
webdunia

ದೆಹಲಿ ವಿಧಾನಸಭೆಯಿಂದ ಕೆಂಪುಕೋಟೆಗಿದ್ದ ಗುಪ್ತ ಸುರಂಗ ಮಾರ್ಗ ಪತ್ತೆ

webdunia
ಶುಕ್ರವಾರ, 3 ಸೆಪ್ಟಂಬರ್ 2021 (11:13 IST)
ನವದೆಹಲಿ : ದೆಹಲಿ ವಿಧಾನಸಭೆಯಿಂದ ಕೆಂಪುಕೋಟೆಗೆ ಸಂಪರ್ಕಿಸುವ ರಹಸ್ಯ ಸುರಂಗ ಮಾರ್ಗವನ್ನು ಪತ್ತೆ ಹಚ್ಚಲಾಗಿದೆ. ಇದು ತೀವ್ರ ಕುತೂಹಲವನ್ನು ಕೆರಳಿಸಿದೆ.

ಸ್ವಾತಂತ್ರ್ಯ ಪೂರ್ವದಲ್ಲಿ ಬ್ರಿಟಿಷರು ಈ ಸುರಂಗ ಮಾರ್ಗವನ್ನು ಬಳಸುತ್ತಿದ್ದರು ಎಂಬುದು ತಿಳಿದು ಬಂದಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ದೆಹಲಿ ವಿಧಾನಸಭಾ ಸ್ಪೀಕರ್ ರಾಮ್ ನಿವಾಸ್ ಗೋಯಲ್, 'ಸುರಂಗ ಮಾರ್ಗವು ವಿಧಾನಸಭೆಯಿಂದ ಕೆಂಪು ಕೋಟೆಯನ್ನು ಸಂಪರ್ಕಿಸುತ್ತದೆ. ಬ್ರಿಟಿಷರು ಇದನ್ನು ಬಳಕೆ ಮಾಡುತ್ತಿದ್ದರು' ಎಂದು ಮಾಹಿತಿ ನೀಡಿದ್ದಾರೆ.


ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯದಲ್ಲಿ ಕಾಲೇಜು ಆರಂಭದ ಬೆನ್ನಲ್ಲೇ ಬಿಗ್ ಶಾಕ್ !