Webdunia - Bharat's app for daily news and videos

Install App

ಹಿಜಬ್ ವಿವಾದ: ಕರ್ನಾಟಕ ಸರ್ಕಾರದ ಆದೇಶವೇನು?

Webdunia
ಭಾನುವಾರ, 13 ಫೆಬ್ರವರಿ 2022 (09:08 IST)
ಫೆಬ್ರವರಿ 5 ರಂದು, ಕರ್ನಾಟಕ ಸರ್ಕಾರವು ಕರ್ನಾಟಕ ಶಿಕ್ಷಣ ಕಾಯಿದೆ,
 
1983 ರ ಸೆಕ್ಷನ್ 133 (2) ಅಡಿಯಲ್ಲಿ ತನ್ನ ಅಧಿಕಾರವನ್ನು ಚಲಾಯಿಸಿ ಆದೇಶ ಪ್ರಕಟಿಸಿದೆ. ಈ ಆದೇಶದ ಅಡಿ ಸರ್ಕಾರಿ ಶಿಕ್ಷಣ ಸಂಸ್ಥೆಗಳು ಅನುಸರಿಸಲು ನಿರ್ದೇಶನಗಳನ್ನು ನೀಡಲು ರಾಜ್ಯಕ್ಕೆ ಅಧಿಕಾರವನ್ನು ನೀಡುತ್ತದೆ.

2013ರಲ್ಲಿ ಈ ನಿಬಂಧನೆಯ ಅಡಿಯಲ್ಲಿ ಶಿಕ್ಷಣ ಸಂಸ್ಥೆಗಳಿಗೆ ಸಮವಸ್ತ್ರವನ್ನು ಕಡ್ಡಾಯಗೊಳಿಸುವ ನಿರ್ದೇಶನವನ್ನು ರಾಜ್ಯವು ಹೊರಡಿಸಿತ್ತು.

2013ರ ನಿರ್ದೇಶನವನ್ನು ಉಲ್ಲೇಖಿಸಿ ಸರ್ಕಾರಿ ಶಾಲೆ ಮತ್ತು ಕಾಲೇಜುಗಳಲ್ಲಿ ಸಮವಸ್ತ್ರ ಕಡ್ಡಾಯ ಆದೇಶವನ್ನು ಹೊರಡಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಗೇಂದ್ರ ನಿರ್ದೋಷಿ ಎಂದರೆ ಮುಖ್ಯಮಂತ್ರಿ ಮಾಡಿದರೂ ನಮ್ಮ ಅಡ್ಡಿಯಿಲ್ಲ: ವಿಜಯೇಂದ್ರ

ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆ: ನಿತಿನ್ ನಬಿ ಹೊಸ ಟೀಂನಲ್ಲಿ ಯಾರೆಲ್ಲಾ ಇದ್ದಾರೆ ನೋಡಿ

ಇಂಥಾ ಮನಸ್ಸು ಎಲ್ಲರಿಗೂ ಬರಲ್ಲ…ಅನಾಥ ಮಗುವಿಗೆ ತಾನೇ ಎದೆಹಾಲುಣಿಸಿದ ಸಚಿವೆ ಸೀತಾ ಬೇಡಿ: Video

ವಾಲ್ಮೀಕಿ ನಿಗಮದ ಹಗರಣದಲ್ಲಿ ಕಾಂಗ್ರೆಸ್ ಪಕ್ಷ, ಅವರ ಹೈಕಮಾಂಡ್ ಪಾತ್ರ: ಸಿ.ಟಿ.ರವಿ ಆರೋಪ

ಮೂವರನ್ನು ಕಗ್ಗೊಲೆ ಮಾಡಿದ ಸರ್ಕಾರ: ಛಲವಾದಿ ನಾರಾಯಣಸ್ವಾಮಿ ಆರೋಪ

ಮುಂದಿನ ಸುದ್ದಿ
Show comments