ಪಂಚರಾಜ್ಯ ಚುನಾವಣೆ!

Webdunia
ಸೋಮವಾರ, 14 ಫೆಬ್ರವರಿ 2022 (07:01 IST)
ನವದೆಹಲಿ : ಉತ್ತರಾಖಂಡ, ಗೋವಾ ಮತ್ತು ಉತ್ತರ ಪ್ರದೇಶದ ಕೆಲವು ಭಾಗಗಳಲ್ಲಿ ಇಂದಿನಿಂದ ಮತದಾನ ಆರಂಭವಾಗಿದೆ.

ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿ ದಾಖಲೆ ಮಟ್ಟದಲ್ಲಿ ಮತದಾನ ಮಾಡಿ ಪ್ರಜಾಪ್ರಭುತ್ವದ ಹಬ್ಬವನ್ನು ಬಲಪಡಿಸುವಂತೆ ತಿಳಿಸಿದರು.

ಉತ್ತರಾಖಂಡ, ಗೋವಾ ಮತ್ತು ಉತ್ತರ ಪ್ರದೇಶದ ಕೆಲವು ಭಾಗಗಳಲ್ಲಿ ಮತದಾನ ನಡೆಯಲಿದೆ. ಇಂದು ಮತ ಚಲಾಯಿಸಲು ಅರ್ಹರಾಗಿರುವ ಎಲ್ಲರೂ ದಾಖಲೆ ಮಟ್ಟದಲ್ಲಿ ಮತದಾನ ಮಾಡಿ.

ಉತ್ತರ ಪ್ರದೇಶದಲ್ಲಿ 403 ವಿಧಾನಸಭಾ ಕ್ಷೇತ್ರಗಳಿಗೆ ಏಳು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಇಂದು ಎರಡನೇ ಹಂತದ ಮತದಾನ ಆರಂಭವಾಗಿದೆ. ಮೊದಲ ಹಂತ ಫೆ.10ರಂದು ನಡೆದಿತ್ತು. ಗೋವಾ ಮತ್ತು ಉತ್ತರಾಖಂಡದಲ್ಲಿ ಕ್ರಮವಾಗಿ 40 ಮತ್ತು 70 ವಿಧಾನಸಭಾ ಸ್ಥಾನಗಳಿಗೆ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವ್ಯಾಲೆಂಟೈನ್ಸ್ ಡೇ: ಬೆಂಗಳೂರಿನಿಂದ ಅತಿ ಹೆಚ್ಚು ಗುಲಾಬಿ ರಪ್ತು, ಹೊಸ ಮೈಲಿಗಲ್ಲು

ಅಜಿತ್ ಪವಾರ್ ಸಾವಿನ ಬಗ್ಗೆ ಸಿಡಿದೆದ್ದ ಪುತ್ರ ರೋಹಿತ್ ಪವಾರ್, ಹೇಳಿದ್ದೇನು

ಮುಡಾ ನಿವೇಶನ ಹಂಚಿಕೆ: ಪ್ರಕರಣ ಸಂಬಂಧ ಹೊಸ ಬಾಂಬ್‌ ಸಿಡಿಸಿದ ಸ್ನೇಹಮಹಿ ಕೃಷ್ಣ

ಎಸ್ಎಸ್ಎಲ್ ಸಿ, ದ್ವಿತೀಯ ಪಿಯುಸಿ ಪರೀಕ್ಷೆ ದಿನಾಂಕ ಪ್ರಕಟ: ಇಲ್ಲಿದೆ ಸಂಪೂರ್ಣ ವೇಳಾಪಟ್ಟಿ

Arecanut Price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

ಮುಂದಿನ ಸುದ್ದಿ
Show comments