1 ರಿಂದ 5 ನೇ ಕ್ಲಾಸ್ ಆರಂಭಕ್ಕೆ ಮುಹೂರ್ತ ಫಿಕ್ಸ್..?

Webdunia
ಮಂಗಳವಾರ, 28 ಸೆಪ್ಟಂಬರ್ 2021 (08:19 IST)
ಬೆಂಗಳೂರು : ದಸರಾ ರಜೆ ಮುಗಿದ ನಂತರ ಒಂದರಿಂದ ಐದನೇ ತರಗತಿ ಶಾಲೆ ಆರಂಭಿಸಲಾಗುವುದು. ಅಕ್ಟೋಬರ್ 20 ಕ್ಕೆ ದಸರಾ ರಜೆ ಮುಕ್ತಾಯವಾಗಲಿದೆ. ಅಕ್ಟೋಬರ್ 21 ರ ನಂತರ ಭೌತಿಕ ತರಗತಿಗಳನ್ನು ಆರಂಭಿಸಲು ಸರ್ಕಾರ ಚಿಂತನೆ ನಡೆಸಿದೆ.

ಅಕ್ಟೋಬರ್ 10 ರಿಂದ ಮಧ್ಯಂತರ ಅಥವಾ ದಸರಾ ರಜೆ ಆರಂಭವಾಗಲಿದ್ದು, ಅಕ್ಟೋಬರ್ 20 ಕ್ಕೆ ಮುಕ್ತಾಯವಾಗಲಿದೆ. ರಾಜ್ಯದಲ್ಲಿ ಕೊರೋನಾ ಸೋಂಕು ಕಡಿಮೆಯಾಗುತ್ತಿದೆ. ಹೀಗಾಗಿ ಶಿಕ್ಷಣ ತಜ್ಞರು, ಶಾಲೆಗಳ ಆಡಳಿತ ಮಂಡಳಿ, ಶಿಕ್ಷಕರು, ಪೋಷಕರು, ಆರೋಗ್ಯ, ಶಿಕ್ಷಣ, ವೈದ್ಯಕೀಯ ಇಲಾಖೆ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಒಂದರಿಂದ ಐದನೇ ತರಗತಿಗಳನ್ನು ಆರಂಭಿಸಲು ಕುರಿತು ತೀರ್ಮಾನ ಕೈಗೊಳ್ಳಲಾಗುತ್ತದೆ. ಖಾಸಗಿ ಶಾಲೆಗಳಲ್ಲಿ ಒಂದರಿಂದ ಐದನೇ ತರಗತಿ ಆರಂಭಿಸುವ ಬಗ್ಗೆ ಅಭಿಪ್ರಾಯ ಪಡೆಯಲಾಗುತ್ತಿದೆ ಎನ್ನಲಾಗಿದೆ. ಅಕ್ಟೋಬರ್ 20 ಕ್ಕೆ ಮಧ್ಯಂತರ ರಜೆ ಮುಗಿದ ನಂತರ ಒಂದರಿಂದ ಐದನೇ ತರಗತಿ ಆರಂಭಿಸುವ ಕುರಿತು ಸರ್ಕಾರ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನಗೆ ಅದ್ಧೂರಿ ಬದುಕ ಬೇಡ, ಕನಿಷ್ಠ ಭದ್ರತೆ ಸಾಕೆಂದ ಕೇರಳದ ನೂತನ ಸಿಎಂ ಸತೀಶನ್

ಪ್ರಧಾನಿ ಮೋದಿ ಏನೇ ಮಾಡಿದ್ರೂ ಅಂಧ ಭಕ್ತರು ಸಂತೋಷ ಪಡ್ತಾರೆ: ಸಚಿವ ಸುಧಾಕರ್

ವಾಡಿಕೆಗಿಂತ ಆರು ದಿನ ಮುಂಚಿತವಾಗಿ ಮಾನ್ಸೂನ್ ಕೇರಳಕ್ಕೆ, ಇಲ್ಲಿದೆ ಮಾಹಿತಿ

ಶಿವಮೊಗ್ಗದಲ್ಲಿ ಒಂದೇ ಮೈದಾನದಲ್ಲಿ 5ಸಾವಿರ ಕ್ರಿಕೆಟ್ ಪಂದ್ಯ ವೀಕ್ಷಿಸಬಹುದು

ವಿಜಯ್‌ಗೆ ಕರೆ ಮಾಡಿ ನಿಮ್ಮ ಜತೆ ನಾವಿದ್ದೇವೆಂದ ಡಿಕೆ ಶಿವಕುಮಾರ್‌, Video

ಮುಂದಿನ ಸುದ್ದಿ
Show comments