Select Your Language

Notifications

webdunia
webdunia
webdunia
webdunia

ಕೇಂದ್ರ ಸರ್ಕಾರದ ಆಡಳಿತದ ಕುರಿತು ಪ್ರಶ್ನಿಸಿದ ಮಾಜಿ ವಿತ್ತ ಸಚಿವ ಪಿ. ಚಿದಂಬರಂ

ಕೇಂದ್ರ ಸರ್ಕಾರದ ಆಡಳಿತದ ಕುರಿತು ಪ್ರಶ್ನಿಸಿದ ಮಾಜಿ ವಿತ್ತ ಸಚಿವ ಪಿ. ಚಿದಂಬರಂ
ನವದೆಹಲಿ , ಸೋಮವಾರ, 11 ಜೂನ್ 2018 (13:12 IST)
ನವದೆಹಲಿ : ತೈಲ ಬೆಲೆಯಲ್ಲಿ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿರುವ ಕುರಿತು ಪ್ರತಿಕ್ರಿಯಿಸಿದ ಮಾಜಿ ವಿತ್ತ ಸಚಿವ ಪಿ. ಚಿದಂಬರಂ ಅವರು ಪೆಟ್ರೋಲ್ -ಡೀಸೆಲ್ ಅನ್ನು ಜಿಎಸ್ಟಿ ಅಡಿಯಲ್ಲಿ ತಂದರೆ ದರ ಇಳಿಕೆಯಾಗುತ್ತದೆ. ಆದರೆ ಬಿಜೆಪಿ ಅದನ್ನು ಮಾಡಲು ಮೀನಾಮೇಷ ಎಣಿಸುತ್ತಿದೆ ಎಂದು ಹೇಳಿದ್ದಾರೆ.


‘ಇಂಧನ ಬೆಲೆಯನ್ನು ಜಿಎಸ್ಟಿ ಅಡಿಯಲ್ಲಿ ತರುವುದಕ್ಕೆ ರಾಜ್ಯಗಳು ವಿರೋಧ ವ್ಯಕ್ತಪಡಿಸುತ್ತಿವೆ ಎಂದು ಬಿಜೆಪಿ ಹೇಳುತ್ತಿದೆ, ಆದರೆ ಕೇಂದ್ರದಲ್ಲಿರುವುದೂ ಬಿಜೆಪಿ ಸರ್ಕಾರ ಮತ್ತು ರಾಷ್ಟ್ರದ ಹಲವು ರಾಜ್ಯಗಳಲ್ಲಿರುವುದೂ ಬಿಜೆಪಿ ಸರ್ಕಾರ. ಹೀಗಿರುವಾಗ ತೈಲ ಬೆಲೆಯನ್ನು ಇಳಿಸುವ ಸಲುವಾಗಿ ಮಹತ್ವದ ನಿರ್ಣಯ ತೆಗೆದುಕೊಳ್ಳಲು ಈ ಸರ್ಕಾರಕ್ಕೆ ಸಾಧ್ಯವಿಲ್ಲವೇ’ ಎಂದು ಅವರು ಗರಂ ಆಗಿ ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಸನ್ನಿ ಲಿಯೋನ್ ಳನ್ನೂ ಮಾಧುರಿ, ಶ್ರೀದೇವಿ ಅಂತ ಅಂದುಕೊಳ್ಳಕ್ಕಾಗಲ್ವಾ: ಹಾರ್ದಿಕ್ ಪಟೇಲ್