ನಾಲ್ಕು ದಿನ ಗುಡುಗು ಗಾಳಿ ಸಹಿತ ಮಳೆ!

Webdunia
ಶುಕ್ರವಾರ, 6 ಮೇ 2022 (15:08 IST)
ಧಾರವಾಡ : ಉತ್ತರ ಕರ್ನಾಟಕದಲ್ಲಿ ಇನ್ನೂ ನಾಲ್ಕು ದಿನಗಳ ಕಾಲ ಗುಡುಗು, ಗಾಳಿ ಸಹಿತ ಮಳೆ ಬಿಳಲಿದೆ ಎಂದು ಧಾರವಾಡ ಕೃಷಿ ವಿವಿ ಹವಾಮಾನ ಕೇಂದ್ರದ ಮುಖ್ಯಸ್ಥ ಡಾ.ಆರ್.ಎಚ್.ಪಾಟೀಲ್ ಹೇಳಿದ್ದಾರೆ.

ಉತ್ತರ ಕರ್ನಾಟಕ ಭಾಗದಲ್ಲಿ ಗುಡುಗು, ಸಿಡಿಲು, ರಭಸದ ಗಾಳಿ ಮಳೆ ಇರಲಿದ್ದು, ಮಳೆಗಿಂತ ಜಾಸ್ತಿ ಗಾಳಿ ಅನಾಹುತವೇ ಹೆಚ್ಚಾಗುವ ಸಾಧ್ಯತೆ ಇದೆ ಎಂದಿರುವ ಅವರು, ಸಂಜೆ ವೇಳೆಗೆ ಅಲ್ಲಲ್ಲಿ ಬಿರುಗಾಳಿ ಮಳೆ ಹೆಚ್ಚಾಗಲಿದೆ ಎಂದಿದ್ದಾರೆ. 

ಮರಗಳ ಕೆಳಗೆ ವಾಹನಗಳು ನಿಲ್ಲಿಸಬಾರದು, ಇಂತಹುದೇ ಸ್ಥಳದಲ್ಲಿ ಗಾಳಿ, ಸಿಡಿಲು ಬರುತ್ತೆ ಅಂತಾ ಹೇಳಲಾಗದು ಎಂದಿರುವ ಪಾಟೀಲ್, ಸುಂಟರಗಾಳಿ, ಗುಡುಗು, ಸಿಡಿಲು ಪ್ರಾದೇಶಿಕವಾಗಿ ಬಹಳ ಬರಲಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾರಿಗೆ ನೌಕರರ ಮುಖಂಡ, ಹಿರಿಯ ಹೋರಾಟಗಾರ ಅನಂತ ಸುಬ್ಬರಾವ್ ಇನ್ನಿಲ್ಲ

ಅಂಬರೀಶ್ ಬಗ್ಗೆ ಕೆಟ್ಟದಾಗಿ ಮಾತನಾಡಿದ್ರಾ ಕೈ ನಾಯಕ ಶಿವರಾಮೇಗೌಡ: ವೈರಲ್ ಅಡಿಯೋದಲ್ಲಿ ಏನಿದೆ

ಮುಡಾ ಹಗರಃಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್

ಅಜಿತ್ ಪವಾರ್ ಇದ್ದ ವಿಮಾನದಲ್ಲಿ ಕೊನೆ ಕ್ಷಣದಲ್ಲಿ ಏನೆಲ್ಲಾ ಆಯ್ತು, ಪೈಲೆಟ್ ಹೇಳಿದ್ದೇನು ಇಲ್ಲಿದೆ ಮಾಹಿತಿ

ಜಯನಗರ ವಿಧಾನಸಭೆ ಕ್ಷೇತ್ರದ ಫಲಿತಾಂಶ ವಿವಾದ: ಬಿಜೆಪಿಗೆ ಬಿಗ್ ಶಾಕ್ ಕೊಟ್ಟ ಸುಪ್ರೀಂಕೋರ್ಟ್

ಮುಂದಿನ ಸುದ್ದಿ
Show comments