ವಿದ್ಯಾರ್ಥಿಗಳಿಗೆ ಉಚಿತ ಬಸ್ ಸೇವೆ

Webdunia
ಬುಧವಾರ, 22 ಜೂನ್ 2022 (11:41 IST)
ಬೆಂಗಳೂರು : ಎಸ್ಎಸ್ಎಲ್ಸಿ ಪೂರಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ಸೇವೆ ಕಲ್ಪಿಸಲಾಗುವುದು ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ತಿಳಿಸಿದೆ.

SSಐಅ ಪೂರಕ ಪರೀಕ್ಷೆಗಳು ಜೂನ್ 27 ರಿಂದ ಜುಲೈ 4ರ ವರೆಗೆ ನಡೆಯಲಿದೆ. ಪರೀಕ್ಷೆ ಪ್ರವೇಶ ಪತ್ರ ತೋರಿಸಿ ವಿದ್ಯಾರ್ಥಿಗಳು ಬಸ್ನಲ್ಲಿ ಉಚಿತವಾಗಿ ಪ್ರಯಾಣ ಮಾಡಬಹುದು ಎಂದು ಕೆಎಸ್ಆರ್ಟಿಸಿ ಪ್ರಕಟಣೆಯಲ್ಲಿ ತಿಳಿಸಿದೆ. 

ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಮೇ 19 ರಂದು ಪ್ರಕಟವಾಗಿತ್ತು. ಈ ಬಾರಿ ಪರೀಕ್ಷೆಯಲ್ಲಿ ಶೇ. 85.63ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದರು. ಈ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಜೂ.27 ರಿಂದ ಪೂರಕ ಪರೀಕ್ಷೆ ನಡೆಯಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೀಕ್‌ ಅವರ್‌ನಲ್ಲಿ ಕೆಟ್ಟು ನಿಂತ ನಮ್ಮ ಮೆಟ್ರೋ, ಪರದಾಡಿದ ಪ್ರಯಾಣಿಕರು‌

ಲಕ್ನೋ ಅಗ್ನಿ ಅವಘಡ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

ಅಡ್ಡ ಮತದಾನದ ಬಗ್ಗೆ ಹೈಕಮಾಂಡ್ ಗೆ ವರದಿ ನೀಡಿದ ಬಳಿಕ ವಿಜಯೇಂದ್ರ, ಅಶೋಕ್ ಹೇಳಿದ್ದು ಹೀಗೆ

ಮಲಯಾಳಂ ನಟ ಮಮ್ಮುಟ್ಟಿ ಹಾಗೂ ಮಗ ದುಲ್ಕರ್ ನಡುವೆ ಇದೆಂಥಾ ಅನುಬಂಧ, ಈ ವಿಡಿಯೋನೇ ಸಾಕ್ಷಿ

ದಿನಾ ಟಿವಿಯಲ್ಲಿ ಬರಲು ಪ್ರಿಯಾಂಕ್ ಖರ್ಗೆ ಆರ್ ಎಸ್ಎಸ್ ಬಗ್ಗೆ ಮಾತಾಡ್ತಾರೆ: ಶೋಭಾ ಕರಂದ್ಲಾಜೆ

ಮುಂದಿನ ಸುದ್ದಿ
Show comments