Select Your Language

Notifications

webdunia
webdunia
webdunia
webdunia

200 ಯುನಿಟ್ ಒಳಗೆ ಬಳಸುವ ಬಾಡಿಗೆದಾರರಿಗೂ ಉಚಿತ ವಿದ್ಯುತ್ ಯೋಜನೆ ಅನ್ವಯ : ಸಿಎಂ

200 ಯುನಿಟ್ ಒಳಗೆ ಬಳಸುವ ಬಾಡಿಗೆದಾರರಿಗೂ ಉಚಿತ ವಿದ್ಯುತ್ ಯೋಜನೆ ಅನ್ವಯ : ಸಿಎಂ
ಬೆಂಗಳೂರು , ಮಂಗಳವಾರ, 6 ಜೂನ್ 2023 (11:57 IST)
ಬೆಂಗಳೂರು : ಬಾಡಿಗೆದಾರರಿಗೂ ಗೃಹ ಜ್ಯೋತಿ ಸಿಗಲಿದೆ. 200 ಯುನಿಟ್ ಒಳಗೆ ಉಪಯೋಗ ಮಾಡೋ ಬಾಡಿಗೆದಾರರಿಗೂ ಉಚಿತ ವಿದ್ಯುತ್ ಯೋಜನೆ ಅನ್ವಯ ಆಗುತ್ತದೆ. ಕಮರ್ಷಿಯಲ್ ಅವರಿಗೆ ಯೋಜನೆ ಅನ್ವಯ ಇಲ್ಲ.
 
ಇದರಲ್ಲಿ ಯಾವುದೇ ಗೊಂದಲ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಾಡಿಗೆದಾರರಿಗೂ ಉಚಿತ ವಿದ್ಯುತ್ ಕೊಡ್ತೀವಿ.

ಬಡವರು ಯಾರು 200 ಯುನಿಟ್ ಒಳಗೆ ಬಳಸುತ್ತಾರೆ, ಅವರಿಗೆ ಉಚಿತವಾತ ವಿದ್ಯುತ್ ಕೊಡ್ತೀವಿ. 200 ಯುನಿಟ್ ಒಳಗೆ ಬಳಸೋರು ಬಿಲ್ ಕಟ್ಟೋ ಹಾಗೆ ಇಲ್ಲ. ಬಾಡಿಗೆದಾರರಿಗೂ ಇದು ಅನ್ವಯ ಆಗುತ್ತೆ ಎಂದು ಸ್ಪಷ್ಟಪಡಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಮುಂಗಾರು ತಡವಾದರೂ ಉತ್ತಮ ಮಳೆಯಾಗಲಿದೆ : ಹವಾಮಾನ ಇಲಾಖೆ