Webdunia - Bharat's app for daily news and videos

Install App

ಜೂನ್ 11ರಿಂದ ಮಹಿಳೆಯರಿಗೆ ಉಚಿತ ಪ್ರಯಾಣ; ಯಾವೆಲ್ಲ ಬಸ್ಗಳಲ್ಲಿ?

Webdunia
ಶನಿವಾರ, 3 ಜೂನ್ 2023 (12:37 IST)
ಬೆಂಗಳೂರು : ಈಗಾಗಲೇ ತಿಳಿಸಿರುವಂತೆ ಕೆಎಸ್ಆರ್ಟಿಸಿ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅನುವು ಮಾಡಿಕೊಡುವ ‘ಶಕ್ತಿ’ ಯೋಜನೆಯನ್ನು ಜೂನ್ 11ರಿಂದ ಆರಂಭ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಘೋಷಿಸಿದರು.

ಸಚಿವ ಸಂಪುಟ ಸಭೆಯ ಬಳಿಕ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ವಿದ್ಯಾರ್ಥಿನಿಯರು ಸೇರಿ ಎಲ್ಲಾ ಮಹಿಳೆಯರಿಗೆ ‘ಶಕ್ತಿ’ ಯೋಜನೆ ಅನ್ವಯವಾಗಲಿದೆ. ರಾಜ್ಯಾದ್ಯಂತ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು ಎಂದು ಹೇಳಿದರು.

ಶಕ್ತಿ ಯೋಜನೆಯಡಿ ಎಲ್ಲಾ ಮಹಿಳೆಯರು ಮತ್ತು ವಿದ್ಯಾರ್ಥಿನಿಯರು ಸರ್ಕಾರಿ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು. ಎಲ್ಲಾ ಮಹಿಳೆಯರು ರಾಜ್ಯದೊಳಗೆ ಉಚಿತವಾಗಿ ಪ್ರಯಾಣಿಸಬಹುದು. ಹವಾನಿಯಂತ್ರಿತ ಬಸ್ಗಳು ಮತ್ತು ಅಂತರರಾಜ್ಯ ಬಸ್ಗಳಲ್ಲಿ ಮಾತ್ರ ಉಚಿತ ಪ್ರಯಾಣ ಸೌಲಭ್ಯ ಇರುವುದಿಲ್ಲ. ಎಕ್ಸ್ಪ್ರೆಸ್ ಬಸ್ಗಳು ಸೇರಿದಂತೆ ಎಲ್ಲಾ ಇತರ ಬಸ್ಗಳಲ್ಲಿ ಎಲ್ಲಾ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು ಎಂದು ಅವರು ತಿಳಿಸಿದ್ದಾರೆ.

ಯಾವೆಲ್ಲ ಬಸ್ಗಳಲ್ಲಿ ಉಚಿತ ಪ್ರಯಾಣ?

•             ಕೆಎಸ್ಆರ್ಟಿಸಿ, ಬಿಎಂಟಿಸಿ ಬಸ್ಗಳಲ್ಲಿ ಉಚಿತ ಪ್ರಯಾಣ
•             ಎಸಿ, ನಾನ್ ಎಸಿ ಸ್ಲೀಪರ್ ಬಸ್ಗಳಲ್ಲಿ ಉಚಿತ ಪ್ರಯಾಣವಿಲ್ಲ
•             ಎಸಿ ಮತ್ತು ಐಷಾರಾಮಿ ಬಸ್ಗಳಲ್ಲಿ ಉಚಿತ ಪ್ರಯಾಣವಿಲ್ಲ
•             ಅಂತಾರಾಜ್ಯ ಪ್ರಯಾಣಕ್ಕಿಲ್ಲ ಉಚಿತ ಸೌಲಭ್ಯ
•             ಏSಖಖಿಅ ಬಸ್ಗಳಲ್ಲಿ ಶೇ 50ರಷ್ಟು ಸೀಟ್ ಪುರುಷರಿಗೆ ಮೀಸಲು
•             ಬಿಎಂಟಿಸಿ ಬಸ್ಗಳಲ್ಲಿ ಯಾವುದೇ ಸೀಟ್ ಮೀಸಲು ಇರುವುದಿಲ್ಲ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments