Daily Horoscope
✕

ಬೆಳಗ್ಗೆಯಿಂದ ಸಂಜೆಯವರೆಗೂ ಶಾಲೆ ನಡೆಸಲು ಸೂಚನೆ: ಬಿ.ಸಿ. ನಾಗೇಶ್

Webdunia
ಶುಕ್ರವಾರ, 1 ಅಕ್ಟೋಬರ್ 2021 (14:09 IST)
ಚಿಕ್ಕಮಗಳೂರು : ಆರರಿಂದ 12 ನೇ ತರಗತಿಯವರೆಗೆ ಸಂಪೂರ್ಣ ಶಾಲಾರಂಭಕ್ಕೆ ಈಗಾಗಲೇ ಮೌಖಿಕವಾಗಿ ಸೂಚನೆ ನೀಡಿದ್ದೇವೆ. ಬೆಳಗ್ಗೆಯಿಂದ ಸಂಜೆಯವರೆಗೂ ಶಾಲೆ ನಡೆಸಲು ಹೇಳಿದ್ದೇವೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದರು.

ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯ ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಇಲ್ಲದೆ ಇರುವುದರಿಂದ ವಿದ್ಯಾರ್ಥಿಗಳಿಗೆ ಬಲವಂತ ಮಾಡುವಂತಿಲ್ಲ. ದಸರಾ ಹಬ್ಬದ ಬಳಿಕ ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದರು.
ರಾಜ್ಯದ ತುಂಬಾ ಕಡೆ ಕೋವಿಡ್ ಪಾಸಿಟಿವ್ ರೇಟ್ ಕಡಿಮೆ ಇದೆ. ಹಾಗಾಗಿ ಶಾಲೆಗಳಿಗೆ ತೊಂದರೆಯಾಗುತ್ತದೆ ಎಂದು ಅನಿಸುವುದಿಲ್ಲ ಎಂದು ಸಚಿವ ಬಿ.ಸಿ. ನಾಗೇಶ್ ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಓ ಮೈ ಪ್ಯಾರೀ ವೈಫ್ ಎಂದು ಹೆಂಡ್ತಿಯನ್ನು ತಬ್ಬಿ ಮುದ್ದಾಡಿದ ಗಂಡ.. ಅಷ್ಟಕ್ಕೇ ಆಕೆ ಕತೆ ಹೀಗಾಗೋದಾ.. Video

ಕುಂಟುತ್ತಾ ನಾಮಪತ್ರ ಸಲ್ಲಿಸಲು ಬಂದ ಮಹಿಳಾ ಅಭ್ಯರ್ಥಿ: ಬೈಕ್ ಗುದ್ದಿಬಿಡುತ್ತದೆ ಎನ್ನುವಾಗ ವಾಕರ್ ಕೆಳಗೆ ಹಾಕಿ ಎಸ್ಕೇಪ್: ಫನ್ನಿ Video

ದಸರಾದಲ್ಲಿ ಸಚಿವರನ್ನು ತಡೆದ ಐಪಿಎಸ್ ಅಧಿಕಾರಿ ಪ್ರಸಂಗ: ಸಿಎಂ, ಡಿಸಿಎಂ ಮಹತ್ವದ ಸೂಚನೆ

ಬೇರೆ ಲೊಕೇಷನ್ ನಲ್ಲಿ ಯಾಕೆ ಇಳಿಸಿದೆ…ರಸ್ತೆಯಲ್ಲೇ ಬೈಕ್ ಟ್ಯಾಕ್ಸಿ ಚಾಲಕನಿಗೆ ಮಹಿಳೆಯಿಂದ ಹಿಗ್ಗಾಮುಗ್ಗಾ ಗೂಸಾ Video

Gold Price: ಹಬ್ಬ ಮುಗಿದ ಬೆನ್ನಲ್ಲೇ ಚಿನ್ನದ ದರ ಭರ್ಜರಿ ಇಳಿಕೆ

ಮುಂದಿನ ಸುದ್ದಿ
Show comments