Select Your Language

Notifications

webdunia
webdunia
webdunia
webdunia

ವಿದ್ಯುತ್ ಬಿಲ್ ಕಟ್ಟದಿದ್ರೆ ಸಂಪರ್ಕವೇ ಕಡಿತ

ವಿದ್ಯುತ್ ಬಿಲ್ ಕಟ್ಟದಿದ್ರೆ ಸಂಪರ್ಕವೇ ಕಡಿತ
ಬೆಂಗಳೂರು , ಸೋಮವಾರ, 21 ನವೆಂಬರ್ 2022 (12:23 IST)
ಬೆಂಗಳೂರು : ವಿದ್ಯುತ್ ಬಿಲ್ ಕಟ್ಟಲು ವಿಳಂಬ ಮಾಡುವವರಿಗೆ ಬೆಸ್ಕಾಂ ಶಾಕ್ ನೀಡಲು ಮುಂದಾಗಿದೆ.

ಇನ್ಮುಂದೆ ವಿದ್ಯುತ್ ಬಿಲ್ ಕಟ್ಟದೇ ಇದ್ದರೆ ಫ್ಯೂಸ್ ಕಿತ್ತುಕೊಂಡು ಹೋಗುವುದಿಲ್ಲ. ಬದಲಾಗಿ ಸಂಪರ್ಕವೇ ಕಡಿತ ಮಾಡಲು ಮುಂದಾಗಿದೆ.

ಮೂರು ತಿಂಗಳು ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡರೆ ಕಠಿಣ ಕ್ರಮಕ್ಕೆ ಮುಂದಾಗಿದ್ದು ಮನೆಯ ವಿದ್ಯುತ್ ಸಂಪರ್ಕದ ಒಪ್ಪಂದವೇ ರದ್ದಾಗಲಿದೆ.

 

Share this Story:

Follow Webdunia kannada

ಮುಂದಿನ ಸುದ್ದಿ

ಶಿಕ್ಷಕರ ನೇಮಕಾತಿ ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲೂ ಅಕ್ರಮ?