ಇಂದಿನಿಂದ ಓಲಾ, ಊಬರ್ ಆಟೋ ಬಂದ್! ದರ ನಿಗದಿ

Webdunia
ಬುಧವಾರ, 12 ಅಕ್ಟೋಬರ್ 2022 (07:21 IST)
ಬೆಂಗಳೂರು  : ಓಲಾ, ಊಬರ್ ಆ್ಯಪ್ ಆಧಾರಿತ ಆಟೋಟೋಪಕ್ಕೆ ಸರ್ಕಾರ ಮೂಗುದಾರ ಹಾಕಿದೆ. ಪ್ರಯಾಣಿಕರು, ಆಟೋ ಚಾಲಕರಿಂದ ಸುಲಿಗೆ ಮಾಡ್ತಿದ್ದ ಓಲಾ, ಊಬರ್ ಗೆ ಸರ್ಕಾರ ಕೊಂಚ ಬಿಸಿ ಮುಟ್ಟಿಸಿದೆ.

ನಾಳೆಯಿಂದ ಓಲಾ, ಊಬರ್ ಆಟೋ ಓಡಾಟ ಬಂದ್ ಇರಲಿದೆ. ಓಲಾ, ಊಬರ್ ಆಧಾರಿತ ಆಟೋಗಳು ರಸ್ತೆಗಿಳಿದ್ರೆ ನಾಳೆಯಿಂದ ಭಾರೀ ಮೊತ್ತದ ದಂಡ ಬೀಳಲಿದೆ. ಆದರೆ ದಂಡದ ಹೊರೆ ಆಪ್ ಕಂಪನಿಗಳ ಮೇಲಿರಲಿದೆ.

ಆ್ಯಪ್ ಆಧಾರಿತ ಆಟೋಗಳು ಕಂಡ್ರೆ ಕಂಪನಿಗೆ 5 ಸಾವಿರ ದಂಡ ಬೀಳಲಿದೆ. ಆಟೋ  ಚಾಲಕರ ಮೇಲೆ ಯಾವುದೇ ಕಾರಣಕ್ಕೂ ದಂಡ ವಿಧಿಸಲ್ಲ. ಇದಕ್ಕಂತನೇ ಸಹಾಯವಾಣಿ ಕೂಡ ತೆರೆಯಲಾಗಿದೆ. 2021ರಲ್ಲೇ ಲೈಸನ್ಸ್ ರದ್ದಾಗಿದ್ದರೂ ಓಲಾ, ಊಬರ್  ರೂಲ್ಸ್ ಬ್ರೇಕ್ ಮಾಡಿರೋದು ಸಾರಿಗೆ ಇಲಾಖೆ ಕಣ್ಣು ಕೆಂಪಾಗಿಸಿದೆ.

ಪಬ್ಲಿಕ್ ಟಿವಿ ವರದಿ ಬಳಿಕ ಎಚ್ಚೆತ್ತ ಸರ್ಕಾರ , ಕೊನೆಗೂ ಆಟೋಗಳಿಗೆ ದರ ನಿಗದಿ ಮಾಡಿದೆ. 2 ಕಿ.ಮೀ 30ರೂ. ದರ ನಿಗದಿ ಮಾಡಲಾಗಿದೆ. ನಿಗದಿತ ದರಕ್ಕಿಂತ ಹೆಚ್ಚು ಹಣ ಪಡೆದ್ರೆ ಕ್ರಮ ಅಂತ ಸಾರಿಗೆ ಇಲಾಖೆ ಎಚ್ಚರಿಸಿದೆ. ಅಲ್ಲದೆ ಜಿಎಸ್ಟಿ ದರ ಕೂಡ ಸೇರಲಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬರ ಪರಿಸ್ಥಿತಿಯಿಂದ ಕುಡಿಯುವ ನೀರಿಗೆ ತೊಂದರೆ ಆಗಬಾರದೆಂದು ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

ಬಂಟ್ವಾಳದ ಲಾವಣ್ಯ ಹತ್ಯೆ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ನೀಡಿದವರಿಗೆ ಬಿಗ್ ಶಾಕ್

ಅಯೋಧ್ಯೆ ರಾಮಮಂದಿರದ ದೇಣಿಗೆ 'ಕಳ್ಳತನ': ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್‌, ಖರ್ಗೆ

ದೀರ್ಘಕಾಲದ ಸಂಗಾತಿ ಕಳೆದುಕೊಂಡ ದೇವೇಗೌಡರ ಕಣ್ಣೀರು ಒರೆಸಿ ಸಂತೈಸಿದ ಮಾಜಿ ಸಿಎಂ ಸಿದ್ದರಾಮಯ್ಯ

ರಾಮಮಂದಿರ ದೇಣಿಗೆ ವಿವಾದ, ಪ್ರಧಾನ ಮಂತ್ರಿಯವರೇ, ಮೌನ ಮುರಿಯಿರಿ: ಜೈರಾಮ್ ರಮೇಶ್

ಮುಂದಿನ ಸುದ್ದಿ
Show comments