Webdunia - Bharat's app for daily news and videos

Install App

ಕೊರೊನಾ ನಿಯಮಗಳಲ್ಲಿ ಮತ್ತಷ್ಟು ರಿಲೀಫ್ ನೀಡಲಾಗುವುದು : ಅಶೋಕ್

Webdunia
ಸೋಮವಾರ, 17 ಜನವರಿ 2022 (16:52 IST)
ಬೆಂಗಳೂರು : ರಾಜ್ಯದಲ್ಲಿ ಈಗಾಗಲೇ ಜಾರಿಯಲ್ಲಿರುವ ಕೊರೊನಾ ನಿಯಮಗಳಲ್ಲಿ ಮತ್ತಷ್ಟು ರಿಲೀಫ್ ನೀಡಲಾಗುವುದು ಎಂದು ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.

ಇಂದು ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ವರ್ಚುವಲ್ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ಲಾಕ್ಡೌನ್ ಇಲ್ಲ. ಶುಕ್ರವಾರ ಸಭೆ ನಡೆಸಿ ಮತ್ತೆ ವೀಕೆಂಡ್ ಲಾಕ್ಡೌನ್ ಬಗ್ಗೆ ಚರ್ಚೆ ಮಾಡುತ್ತೇವೆ. ನಾವು ಡಬ್ಲ್ಯೂಎಚ್ಒ, ತಜ್ಞರ ಸಮಿತಿ ಜೊತೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳುತ್ತೇವೆ.

ಸೋಂಕು ಲಕ್ಷಣಗಳು ಕಡಿಮೆ ಆದ ತಕ್ಷಣ ಇರುವ ನಿಯಮಗಳನ್ನು ಸಡಿಲಿಕೆ ಮಾಡುತ್ತೇವೆ ಎಂದರು.  ಒಂದು ಗಂಟೆಗೂ ಹೆಚ್ಚು ಕಾಲ ಸಭೆ ನಡೆದಿದೆ. ಬಂದಿದ್ದ ಎಲ್ಲಾ ತಜ್ಞರು ವ್ಯಾಕ್ಸಿನೇಷನ್ ಹಾಗೂ ಟೆಸ್ಟಿಂಗ್ ಬಗ್ಗೆ ಮೆಚ್ಚುಗೆ ಸೂಚಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

1.3 ಮಿಲಿಯನ್‌ ಅನುಯಾಯಿಗಳನ್ನು ಹೊಂದಿದ್ದ ಪಾಕ್‌ ಟಿಕ್‌ಟಾಕ್‌ ಸ್ಟಾರ್‌ ಗುಂಡೇಟಿಗೆ ಬಲಿ, CCTV Video

ಪಡುಬಿದ್ರಿ ಡೇವಿಡ್ ಹತ್ಯೆ ಪ್ರಕರಣ, ಮಹತ್ವದ ಬೆಳವಣಿಗೆ

ಉಡುಪಿ, ಬಾಳೆಹಣ್ಣುಗಳನ್ನು ಕೃತಕವಾಗಿ ಹಣ್ಣಾಗಿಸಲು ರಾಸಾಯನಿಕ ಬಳಕೆ ಪತ್ತೆ

ಪ್ರೀತಿಸಿ ಮದುವೆಯಾಗಿದ್ದಕ್ಕೆ ಗಂಡನ ಮನೆಯಿಂದ ಕಿರುಕುಳ, ಮಗುವನ್ನು ಉಸಿರುಗಟ್ಟಿಸಿ ಕೊಂದು ಸಾವಿಗೆ ಶರಣಾದ ಮಹಿಳೆ

ಕ್ಲಾಸ್‌ವರ್ಕ್ ಮಾಡದಕ್ಕೆ ಕೆನ್ನೆಗೆ ಬಾರಿಸಿದ ಶಿಕ್ಷಕಿ, ಆಘಾತಗೊಂಡ ತರಗತಿಯಲ್ಲೇ ಉಸಿರು ಚೆಲ್ಲಿದ ಎಲ್‌ಕೆಜಿ ಬಾಲಕ, CCTV Video

ಮುಂದಿನ ಸುದ್ದಿ
Show comments