Webdunia - Bharat's app for daily news and videos

Install App

G20 ಸಭೆ : ದೆಹಲಿಯಲ್ಲಿ ಹೈ ಅಲರ್ಟ್

Webdunia
ಮಂಗಳವಾರ, 5 ಸೆಪ್ಟಂಬರ್ 2023 (07:57 IST)
ಶೃಂಗಸಭೆಯ ಸಮಯದಲ್ಲಿ ದೆಹಲಿಯಲ್ಲಿ ಹೈ ಅಲರ್ಟ್ ಘೋಷಣೆಯಾಗಿರುತ್ತದೆ. ದೆಹಲಿಯು ವಿಶ್ವ ನಾಯಕರಿಗೆ ಆತಿಥ್ಯ ವಹಿಸಿರುವುದರಿಂದ ನಗರದಾದ್ಯಂತ ಲಕ್ಷಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು ನಗರದಲ್ಲಿ 3 ದಿನ ಲಾಕ್ಡೌನ್ ಊಹಾಪೋಹವನ್ನು ತಳ್ಳಿಹಾಕಿದ್ದಾರೆ. ಜಿ20 ಶೃಂಗಸಭೆಯ ಸಮಯದಲ್ಲಿ ಯಾವುದೇ ಲಾಕ್ಡೌನ್ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಸೆಪ್ಟೆಂಬರ್ 7ರ ಮಧ್ಯರಾತ್ರಿಯಿಂದ ಸೆಪ್ಟೆಂಬರ್ 10 ರ ಮಧ್ಯರಾತ್ರಿಯವರೆಗೆ ದೆಹಲಿಗೆ ವಾಹನಗಳ ಪ್ರವೇಶವನ್ನು ನಿರ್ಬಂಧಿಸಲಾಗುವುದು ಎಂದು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮತಗಳ್ಳತನ ಆರೋಪ ಹೊರಿಸಿದ ಕಾಂಗ್ರೆಸ್ ಗೆ ಸೋನಿಯಾ ಗಾಂಧಿ ದಾಖಲೆ ತೋರಿಸಿದ ಬಿಜೆಪಿ

17ರಂದು ಧರ್ಮಸ್ಥಳಕ್ಕೆ ಭೇಟಿ: ಬಿ.ವೈ.ವಿಜಯೇಂದ್ರ

Arecanut Price: ಅಡಿಕೆ, ಕೊಬ್ಬರಿ ಬೆಳೆಗಾರರಿಗೆ ನಿರಾಸೆ

ಬೀದಿ ನಾಯಿ ಪರ ಬ್ಯಾಟಿಂಗ್ ಮಾಡಿದ ರಾಹುಲ್ ಗಾಂಧಿಗೆ ರಾತ್ರಿ ಒಮ್ಮೆ ಗಲ್ಲಿಗೆ ಹೋಗಿ ನೋಡಿ ಎಂದ ಪಬ್ಲಿಕ್

ಹರ್ ಘರ್ ತಿರಂಗಾ ಇಂದಿನಿಂದ: ನೀವೂ ಭಾಗಿಯಾಗಿ ಎಂದು ಕರೆ ನೀಡಿದ ವಿಜಯೇಂದ್ರ

ಮುಂದಿನ ಸುದ್ದಿ
Show comments