ಕಾಮುಕರಿಂದ ಮಹಿಳೆಯ ಮೇಲೆ ಗ್ಯಾಂಗ್ ರೇಪ್; ನಗ್ನಳಾಗಿಯೇ ತಪ್ಪಿಸಿಕೊಂಡ ಮಹಿಳೆ

Webdunia
ಶುಕ್ರವಾರ, 7 ಸೆಪ್ಟಂಬರ್ 2018 (07:01 IST)
ಉತ್ತರ ಪ್ರದೇಶ : ಉತ್ತರ ಪ್ರದೇಶದ ಶಮ್ಲಿ ಜಿಲ್ಲೆಯಲ್ಲಿ ಮೂವರು ಪುರುಷರು ಸೇರಿ ಮಹಿಳೆಯೊಬ್ಬಳ ಮೇಲೆ ಅತ್ಯಾಚಾರ ಎಸಗಿದ್ದಾರೆ. ಅವರ  ನೀಡಿದ ಹಿಂಸೆಯನ್ನು ತಾಳಲಾರದೆ ತನ್ನನ್ನು ರಕ್ಷಿಸಿಕೊಳ್ಳಲು ಆಕೆ ನಗ್ನಳಾಗಿಯೇ ಅಲ್ಲಿಂದ ತಪ್ಪಿಸಿಕೊಂಡಿದ್ದಾಳೆ.


ಮಹಿಳೆ ತನ್ನ ಹಳ್ಳಿಗೆ ತೆರಳಲು ಬಸ್ ಗಾಗಿ ಕಾಯುತ್ತಿರುವಾಗ ಮೂರು ಜನ ಕಾಮುಕರು ಲಿಪ್ಟ್ ಕೊಡುವ ನೆಪದಲ್ಲಿ ಆಕೆಯನ್ನು ಕರೆದು ಪ್ರಜ್ಞೆ ತಪ್ಪಿಸಿ ಅರಣ್ಯ ಪ್ರದೇಶಕ್ಕೆ ಕರೆದೊಯ್ಯದಿದ್ದಾರೆ. ಅಲ್ಲಿ ಆಕೆ ತಪ್ಪಿಸಿಕೊಳ್ಳಲು ಪ್ರಯತ್ನಿಸಿದಾಗ ಆಕೆಗೆ ಹೊಡೆದು ಆಕೆಯ ಮೇಲೆ  ಅತ್ಯಾಚಾರ ಎಸಗಿದ್ದಾರೆ. ಅಷ್ಟೇ ಅಲ್ಲದೆ ಅದನ್ನು ತಮ್ಮ ಮೊಬೈಲ್ ನಲ್ಲಿ ಕೂಡ ವಿಡಿಯೋ ಮಾಡಿಕೊಂಡಿದ್ದಾರೆ.


ಆದರೆ ಆ ಮಹಿಳೆ ಅವರ ಕೈಯಿಂದ ಆ ಮೊಬೈಲ್ ನ್ನು ಕಿತ್ತುಕೊಂಡು ಓಡಿ ಹೋಗಿ ಪೋಲಿಸರಿಗೆ ಹಾಗೂ ಮಹಿಳಾ ಸಹಾಯವಾಣಿಗೆ ತಲುಪಿಸಿದ್ದಾಳೆ. ನಂತರ ಆಕೆಯನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲದೇ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಮೂರನೇ ಆರೋಪಿಯನ್ನು ತಕ್ಷಣ ಬಂಧಿಸುವುದಾಗಿ ಪೊಲೀಸರು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಮುಖ ಘಟ್ಟದಲ್ಲಿರುವ ದೆಹಲಿ ಸ್ಫೋಟ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಶಬರಿಮಲೆಯಲ್ಲಿ ಭಕ್ತರಿಗೆ ತೊಂದರೆ, ಕೇರಳ ಸರ್ಕಾರಕ್ಕೆ ಕ್ಲಾಸ್ ತೆಗೆದುಕೊಂಡ ಅಣ್ಣಾಮಲೈ

ಜೆಡಿಎಸ್‌ನಲ್ಲಿಯೇ ಇರುತ್ತಿದ್ದರೆ ದೇವೇಗೌಡ, ಅವರ ಮಕ್ಕಳು ಸಿಎಂ ಆಗಕ್ಕೆ ಬಿಡ್ತಿರ್ಲಿಲ್ಲ: ಸಿದ್ದರಾಮಯ್ಯ

ದೆಹಲಿ ವಿಮಾನವೇರಿದ ಡಿಕೆಶಿ, ಶಾಸಕರನ್ನು ಇಲ್ಲೇ ಕಟ್ಟಿಹಾಕಲು ಸಿಎಂ ಮಾಸ್ಟರ್ ಪ್ಲಾನ್‌

ದೆಹಲಿ, ಶಿಕ್ಷಕರ ಇದೇ ನಡವಳಿಕೆಯಿಂದ ಮಗ ಪ್ರಾಣ ಕಳೆದುಕೊಂಡ

ಮುಂದಿನ ಸುದ್ದಿ
Show comments