Select Your Language

Notifications

webdunia
webdunia
webdunia
webdunia

ಮತ್ತೊಮ್ಮೆ ಸೆಕ್ಸ್ ಮಾಡೋಣ ಎಂದಿದ್ದಕ್ಕೆ ಚಾಕುವಿನಿಂದ ಇರಿದ ಸಲಿಂಗಕಾಮಿ

ಮತ್ತೊಮ್ಮೆ ಸೆಕ್ಸ್ ಮಾಡೋಣ ಎಂದಿದ್ದಕ್ಕೆ  ಚಾಕುವಿನಿಂದ ಇರಿದ ಸಲಿಂಗಕಾಮಿ
ಪುಣೆ , ಶನಿವಾರ, 22 ಸೆಪ್ಟಂಬರ್ 2018 (07:28 IST)
ಪುಣೆ: 23 ವರ್ಷದ ಪುರುಷ ಸಲಿಂಗಕಾಮಿ ಸೆಕ್ಸ್ ಗೆ ಒತ್ತಾಯಿಸಿದಕ್ಕೆ ತನ್ನ ಪುರುಷ ಸಂಗಾತಿಗೆ ಚಾಕುವಿಂದ ಇರಿದಿರುವ ಘಟನೆ ಪುಣೆಯಲ್ಲಿ ನಡೆದಿದೆ.


ಇಬ್ಬರು ಪುರುಷರು ಕಳೆದ ಎರಡು ವರ್ಷಗಳಿಂದ ಸಂಬಂಧ ಹೊಂದಿದ್ದರು. ಮಂಗಳವಾರ ಆರೋಪಿ, ದೂರು ದಾಖಲಿಸಿದ ವ್ಯಕ್ತಿ ಮನೆಗೆ ಹೋಗಿದ್ದಾನೆ. ರಾತ್ರಿ ಇಬ್ಬರೂ ಶಾರೀರಿಕ ಸಂಬಂಧ ಬೆಳೆಸಿದ್ದಾರೆ. ಬೆಳಿಗ್ಗೆ ಮತ್ತೆ ಸಂಬಂಧ ಬೆಳೆಸುವಂತೆ ದೂರುದಾರ ಒತ್ತಾಯ ಮಾಡಿದ್ದಾನೆ.


ಇದೇ ವಿಚಾರಕ್ಕೆ ಇಬ್ಬರ ಮಧ್ಯೆ ಗಲಾಟೆ ಶುರುವಾಗಿದೆ. ಜಗಳ ವಿಕೋಪಕ್ಕೆ ತಿರುಗಿ ಆರೋಪಿ ಕೋಪಗೊಂಡು ಅರಿತವಾದ ಆಯುಧದಿಂದ ತನ್ನ ಪಾಟ್ನರ್ ಗೆ ಚುಚ್ಚಿದ್ದಾನೆ ಎಂದು ಖಡಾಕ್ ಪೊಲೀಸ್ ಠಾಣೆಯ ಪೊಲೀಸರು ತಿಳಿಸಿದ್ದಾರೆ.


ಸದ್ಯಕ್ಕೆ ಹಲ್ಲೆಗೊಳಗಾದವನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಪಡೆಯುತ್ತಿದ್ದಾನೆ. ಇತ್ತ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಸೆಕ್ಸ್ ಗೆ ನಿರಾಕರಿಸಿದ್ದಕ್ಕೆ ಕತ್ತು ಹಿಸುಕಿ ಮಹಿಳೆಯ ಕೊಲೆ