Webdunia - Bharat's app for daily news and videos

Install App

ಆಸ್ಪತ್ರೆಯಲ್ಲಿರುವ ಗೋವಾ ಸಿಎಂ ಪರಿಕ್ಕರ್ ಮೇಲೆ ಕಾಂಗ್ರೆಸ್ ಹೊಸ ಆರೋಪ

Webdunia
ಶನಿವಾರ, 22 ಸೆಪ್ಟಂಬರ್ 2018 (08:57 IST)
ನವದೆಹಲಿ: ಗೋವಾ ಸಿಎಂ ಪರಿಕ್ಕರ್ ಇದೀಗ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಅನಾರೋಗ್ಯಕ್ಕೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಾಗಿದ್ದರೂ ಪರಿಕ್ಕರ್ ಮೇಲೆ ಹೊಸದೊಂದು ಆರೋಪವನ್ನು ಗೋವಾ ಕಾಂಗ್ರೆಸ್ ಮಾಡಿದೆ.

ಆಸ್ಪತ್ರೆಯ ತಮ್ಮ ಕೊಠಡಿಯಲ್ಲಿ ಕುಳಿತುಕೊಂಡೇ ಸಿಎಂ ಪರಿಕ್ಕರ್ ಕೆಲವರಿಗೆ ಕರೆ ಮಾಡಿ ಬೆದರಿಕೆ ಹಾಕುತ್ತಿದ್ದಾರೆ ಎಂದು ಗೋವಾ ಕಾಂಗ್ರೆಸ್ ನಾಯಕ ಎ ಚೆಲ್ಲಕುಮಾರ್ ಆರೋಪಿಸಿದ್ದಾರೆ.

ಅಷ್ಟೇ ಅಲ್ಲದೆ, ಗೋವಾ ಸಿಎಂ ಇದಕ್ಕೂ ಮೊದಲು ವಿದೇಶದಲ್ಲೂ ಚಿಕಿತ್ಸೆ ಪಡೆದಿದ್ದರು. ಈಗ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಆರೋಗ್ಯದ ಸ್ಥಿತಿ ಗತಿ ಏನು ಎಂಬ ಬಗ್ಗೆ ವೈದ್ಯರು ಅಧಿಕೃತ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಲಿ ಎಂದು ಅವರು ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೃಷ್ಣ ಪರಮಾತ್ಮ ಐದು ಗ್ರಾಮ ಕೇಳಿದಂತೆ ನಮ್ಮದು ಐದು ಬೇಡಿಕೆಗಾಗಿ ಪಾದಯಾತ್ರೆ: ಸಿಟಿ ರವಿ

ಕೆಪಿಎಸ್‌ಸಿ ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾ

ನೈಸ್ ಪ್ರಾಜೆಕ್ಟ್‌ ವಿಚಾರ: ದೇವೇಗೌಡರು ಬೇಕಿದ್ರೆ ಕೋರ್ಟ್‌ ಹೋಗಲಿ, ಡಿಕೆ ಶಿವಕುಮಾರ್ ಸವಾಲು

ದುರ್ಗಾ ಪೂಜೆಯ ಸಮಯದಲ್ಲಿ ಮಾಂಸಾಹಾರ ಸೇವನೆ ವೈಯಕ್ತಿಕ ಆಯ್ಕೆ: ಬಿಜೆಪಿ

ರಷ್ಯಾದಲ್ಲಿ ಪತಿ ಅರೆಸ್ಟ್‌, ಬಿಡುಗಡೆಗಾಗಿ ಮೋದಿ ಸಹಾಯ ಕೋರಿದ ಪತ್ನಿ

ಮುಂದಿನ ಸುದ್ದಿ
Show comments